KARNATAKA2 years ago
ಕಾಡಾನೆ ದಾಳಿಗೆ ಮೃತಪಟ್ಟ ಶೂಟರ್ ವೆಂಕಟೇಶ್ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ,ರೂ. 25 ಲಕ್ಷ ಪರಿಹಾರ ಘೋಷಣೆ..!
ಹಾಸನ ಜಿಲ್ಲೆ ಆಲೂರು ತಾಲೂಕು ಕೆ ಹೊಸಕೋಟೆ ಹೋಬಳಿ ಹಳ್ಳಿಯೂರಿನಲ್ಲಿ ಇತ್ತೀಚೆಗೆ ಕಾಡಾನೆ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟ ಶೂಟರ್ ಎಚ್.ಎಚ್. ವೆಂಕಟೇಶ್ ಅವರ ಮನೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ...