ಮಂಗಳೂರು, ಜುಲೈ 09: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ಅಕ್ರಮ...
ಬಂಟ್ವಾಳ, ಜುಲೈ 08: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಇಂದು ಬೆಳಿಗ್ಗೆಯಿಂದ ಸಂಚಾರಕ್ಕೆ ತಡೆ ಉಂಟಾಗಿದೆ. ಬೆಳಿಗ್ಗೆ ಸುಮಾರು 8 ಗಂಟೆಯ ವೇಳೆ ಆರಂಭವಾದ ಸಂಚಾರಕ್ಕೆ ಅಡಚಣೆ 10.30 ಗಂಟೆ ವರೆಗೂ ಮುಗಿದಿಲ್ಲ. ಕಲ್ಲಡ್ಕ ಅಮ್ಟೂರು...
ಕೊಚ್ಚಿ, ಜುಲೈ 01: ಮದರಸಾದಲ್ಲಿ ವ್ಯಾಸಂಗಮಾಡುತ್ತಿದ್ದ ಬಾಲಕನನ್ನು ಒತ್ತೆಯಾಳಾಗಿಟ್ಟುಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ತ್ವರಿತ ನ್ಯಾಯಾಲಯವು ಗುರುವಾರ ಮದರಸಾ ಶಿಕ್ಷಕನಿಗೆ ಒಟ್ಟು 67 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶಿಕ್ಷೆಯು ಏಕಕಾಲದಲ್ಲಿ...
ಹೈದರಾಬಾದ್, ಜೂನ್ 25: ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚಲನಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವಿರುದ್ಧ ಶೀಘ್ರದಲ್ಲೇ ಕ್ರಿಮಿನಲ್ ಪ್ರಕರಣ...
ಚಂಡೀಗಢ, ಜೂನ್ 20: ಮುಸ್ಲಿಂ ಹುಡುಗಿಯರು 16 ವರ್ಷಕ್ಕಿಂತ ಮೇಲ್ಪಟ್ಟ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಳ್ಳಬಹುದು ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತೀರ್ಪು ನೀಡಿದೆ. ರಕ್ಷಣೆ ಕೋ ಅರ್ಜಿದಾರರು ತಮ್ಮ ಕುಟುಂಬ ಸದಸ್ಯರ...
ಕಡಬ, ಮೇ 06: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಪೇರಡ್ಕದ ‘ಇಮ್ಯಾನುವೆಲ್ ಅಸೆಂಬ್ಲಿ ಆಫ್ ಗಾಡ್’ ಚರ್ಚ್ನಲ್ಲಿ ಅಪರಿಚಿತರು ದಾಂಧಲೆ ನಡೆಸಿರುವ ಬಗ್ಗೆ ದೂರು ದಾಖಲಾಗಿದೆ. ಈ ಚರ್ಚ್ನ ಫಾದರ್ ಆಗಿರುವ ಫಾ| ಜೋಸ್ ವರ್ಗಿಸ್...
ಕಡಬ, ಮೇ 02: ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ...
ಉಡುಪಿ, ಮಾರ್ಚ್ 16: ಹೈಕೋರ್ಟ್ ವಿರುದ್ಧ ಮಾತನಾಡುವವರು ಉಗ್ರರು, ಸುಪ್ರೀಂ ಕೋರ್ಟ್ನಲ್ಲಿ ನ್ಯಾಯ ಸಿಗದಿದ್ದರೆ ಪಾಕಿಸ್ತಾನ, ಅಫ್ಘಾನಿಸ್ತಾನಕ್ಕೆ ಹೋಗಿ ಎಂದು ಸರ್ಕಾರಿ ಪಿಯು ಕಾಲೇಜು ಉಪಾಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿಕೆ ನೀಡಿದ್ದಾರೆ. ಹೈಕೋರ್ಟ್ ವಿಸ್ತೃತ ಪೀಠದಿಂದ...
ಉಡುಪಿ, ಡಿಸೆಂಬರ್ 13: ಕಾನೂನು ವಿಶ್ವವಿದ್ಯಾಲಯದ ಸಂಯೋಜಿತ ಕಾಲೇಜಿನ ವಿದ್ಯಾರ್ಥಿಗಳ ಪರೀಕ್ಷಾ ಗೊಂದಲ ಬಗೆಹರಿಸುವ ಕುರಿತು ಸದನದಲ್ಲಿ ಸೂಕ್ತ ಚರ್ಚೆ ನಡೆಸುವಂತೆ ಕೋರಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ, ಉಡುಪಿ ಜಿಲ್ಲೆಯ ಕಾರ್ಯಕರ್ತರು ಶಾಸಕ...
ಮಂಗಳೂರು, ಡಿಸೆಂಬರ್ 10: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯ ಪತ್ನಿ ಹಾಗೂ ಆರೋಪಿಗೆ ಸಹಕಾರ ನೀಡಿದ್ದ ಅಚ್ಯುತ ಭಟ್ ಎಂಬಾತನ ಮಗ ಅಲೋಕ್ ನನ್ನೂ ಕೂಡ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿ...