ಬೆಳ್ತಂಗಡಿ , ಸೆ-12: ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ...
ಮಂಗಳೂರು, ಡಿಸೆಂಬರ್ 20: ನಗರೆದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಅವ್ಯವಸ್ಥೆಯಿಂದ ಕೂಡಿದೆ ಎನ್ನುವುದಕ್ಕೆ ಮತ್ತೊಂದು ನಿದರ್ಶನ ಸಾಕ್ಷಿಯಾಗಿದೆ. ಇಲ್ಲಿನ ಅಂಬೇಡ್ಕರ್ ವೃತ್ತದ ಬಳಿಯ ಕೆಎಂಸಿ ಮುಂಭಾಗದ ರಸ್ತೆ ಪಕ್ಕದ ಗುಂಡಿಗೆ ಮಹಿಳೆಯೊಬ್ಬರು ಬಿದ್ದಿರುವ ಘಟನೆ ನಿನ್ನೆ...
ಬೆಂಗಳೂರು, ಅಕ್ಟೋಬರ್ 28: ಬಯಲು ಸೀಮೆ ಮಂದಿಗೆ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿ ಆರಂಭವಾಗಿ ಶುರುವಾಗಿ 10 ವರ್ಷ ಕಳೆದಿದೆ. ಆದರೆ ಇದು ಪೂರ್ಣಗೊಳ್ಳುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಆದರೆ ಈ ಯೋಜನೆ ಪೂರ್ಣಗೊಳಿಸಲು...
ಪುತ್ತೂರು, ಆಗಸ್ಟ್ 30: ಪ್ರಧಾನಿ ನರೇಂದ್ರ ಮೋದಿ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಜಿಲ್ಲೆಯ ಜನತೆಯ ಪರವಾಗಿ ಸ್ವಾಗತಿಸುತ್ತೇವೆ, ಆದರೆ ಪ್ರಧಾನಿಯವರು ಚಾಲನೆ ನೀಡಲಿರುವ ಬಿಜೆಪಿಯವರು ಪ್ರಚಾರಪಡಿಸುತ್ತಿರುವ 4000 ಕೋಟಿ ಕಾಮಗಾರಿ ಯಾವುದು ಎನ್ನುವುದನ್ನು ಜನತೆಯ...
ಬಂಟ್ವಾಳ, ಜುಲೈ 11: ದಕ್ಷಿಣ ಕನ್ನಡ ಜಿಲ್ಲೆಯ ಸೂರಿಕುಮೇರು ಎಂಬಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಕೆಲವು ಗುಡ್ಡಗಳನ್ನು ಅಗೆದು ಅರ್ಧಂಬರ್ಧ ಕಾಮಗಾರಿ...
ಮಂಗಳೂರು, ಜೂನ್ 28: 5 ದಶಕಕ್ಕೂ ಹಳೆಯದಾದ ನೀರಿನ ಪೈಪ್ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್ವೆಲ್ ಜಂಕ್ಷನ್ ಬಳಿ ಮಧ್ಯಾಹ್ನ ವೇಳೆ ನಡೆದಿದೆ 1956ರಲ್ಲಿ ತುಂಬೆ ಡ್ಯಾಂನಿಂದ...