ಕಿನ್ನಿಗೋಳಿ : ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉಳಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆಮುಂಭಾಗ...
ಹಾಸನ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ಹೊರವಲಯದ ಬಿಟ್ಟಗೊಂಡನಹಳ್ಳಿಯಲ್ಲಿ ನಡೆದಿದ್ದು ಕಾರಲ್ಲಿದ್ದ ಇಬ್ಬರು ಪ್ರಯಾಣಿಕರು ಕ್ಷಣಾರ್ಧದಲ್ಲೇ ಕಾರಿನಿಂದಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉದಯಪುರದಿಂದ ಹಾಸನಕ್ಕೆ ಖಾಸಗಿ ಕಂಪನಿಯ ಕಾರಿನಲ್ಲಿ ಬರುತ್ತಿದ್ದಾಗ ಗೊರೂರು ರಸ್ತೆಯ...
ಬಂಟ್ವಾಳ: ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಸೋಮವಾರ ದಕ್ಷಿಣ ಕನ್ನಡದ ಬಂಟ್ವಾಳ-ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮಾಹಿತಿ ಪಡೆದ ಸ್ಥಳೀಯರು ಹಾಗೂ ಬಂಟ್ವಾಳ...
ಚಲಿಸುತ್ತಿದ್ದ ಕಾರಿಗೆ ಬೆಂಕಿಗಾಹುತಿ : ಕಾರಿನಲ್ಲಿದ್ದವರು ಅಪಾಯದಿಂದ ಪಾರು ಪುತ್ತೂರು, ನವೆಂಬರ್ 29 : ಚಲಿಸುತ್ತಿದ್ದ ಓಮ್ನಿ ಕಾರು ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬದ ಕುಟ್ರುಪ್ಪಾಡಿ ಗ್ರಾಮದ ತಲೇಕಿ ಎಂಬಲ್ಲಿ ...