ಮಂಗಳೂರು, ಜೂನ್ 19 : ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ್ದು, ಇದಕ್ಕೆ ಚಾಲಕ ಮದ್ಯಪಾನ ಸೇವಿಸಿದ್ದೆ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ....
ಕಟಪಾಡಿ ಜೂನ್ 06: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆರಿ ನಜ್ಜುಗುಜ್ಜಾದ ಘಟನೆ ಶುಕ್ರವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರದಲ್ಲಿ ಕಿಯಾ ಶೋರೂಮ್ ಬಳಿ ನಡೆದಿದೆ. ಕಾರು ಮಂಗಳೂರಿನಿಂದ ಹರ್ಯಾಣದತ್ತ ತೆರಳುತ್ತಿತ್ತು ಎನ್ನಲಾಗಿದೆ....
ಪುತ್ತೂರು ಮೇ 27: ಖಾಸಗಿ ಬಸ್ ಒಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಅಂಡೆಪುಣಿ ಈಶ್ವರ ಭಟ್ ಮತ್ತು ಅವರ...
ಮಂಗಳೂರು ಮೇ 25: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಬಿಕರ್ನಕಟ್ಟೆ ಸಮೀಪದ ಕೈಕಂಬ ಬಳಿಯ ಹೆದ್ದಾರಿಯಲ್ಲಿ ನಡೆದಿದ್ದು, ಸುರಿಯುತ್ತಿರುವ ಭಾರೀ ಮಳೆಯ ನಡುವೆಯೂ ಕಾರು ಬೆಂಕಿಗಾಹುತಿಯಾಗಿದೆ. ಎಡೆಬಿಡದೆ ಸುರಿಯುವ ಮಳೆಯಲ್ಲೇ ಚಲಿಸುತ್ತಿದ್ದ ಕಾರಿನ...
ಸುಬ್ರಹ್ಮಣ್ಯ ಮೇ 25: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರವಿವಾರ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ. ಕುಕ್ಕೆ...
ಆಂಧ್ರ ಪ್ರದೇಶ ಮೇ 19: ನಿಲ್ಲಿಸಿದ್ದ ಕಾರಿನಲ್ಲಿ ಆಟ ಆಡಲು ಹೋದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಡೆದಿದೆ. ಮೃತ ಮಕ್ಕಳನ್ನು ಮಂಗಿ ಉದಯ್...
ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್...
ಕಾರ್ಕಳ ಜನವರಿ 17: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಜಾರಿಗೆ ಕಟ್ಟೆ ಚರ್ಚಿನ ಬಳಿ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿ ಮೂವರಿಗೆ ಗಾಯಗಳಾಗಿದ್ದು, ಅದರಲ್ಲಿ ಒಬ್ಬರ ಸ್ಥಿತಿ...
ಬೆಳಗಾವಿ ಜನವರಿ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ...
ಮಂಗಳೂರು ಡಿಸೆಂಬರ್ 17: ಸಾರ್ವಜನಿಕ ರಸ್ತೆಯಲ್ಲಿ ಗುಜುರಿ ಕಾರುಗಳನ್ನು ವರ್ಷಾನುಗಟ್ಟಲೆಯಿಂದ ನಿಲ್ಲಿಸಿರುವ ಬಗ್ಗೆ ಮಣ್ಣಗುಡ್ಡ ಬರ್ಕೇ ಲೇನ್ ನಿವಾಸಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ. ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹಲವಾರು ವರ್ಷಗಳಿಂದ ನಿಲ್ಲಿಸಿರುವ ಕಾರುಗಳಿಂದ...