ಮಂಗಳೂರು: ಮಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಟಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ವರದಿಯಾಗಿದೆ. ಸುಟ್ಟು ಕರಕಲಾದ ಕಾರು ಬೆನ್ಸ್ ಕಂಪೆನಿಯ ಕಾರೆಂದು...
ಅಂಬರನಾಥ ಅಗಸ್ಟ್ 21: ಕೌಟುಂಬಿಕ ಕಲಹಕ್ಕೆ ಹಲ್ಲೆ ನಡೆಸುವುದು ಮಾಮೂಲಿ ಆದರೆ ಇಲ್ಲೊಂದು ಗಲಾಟೆ ರಸ್ತೆಗೆ ಬಂದಿದ್ದು, ಎರಡು ಕಾರುಗಳನ್ನು ಬಳಸಿ ಹೊಡೆದಾಡಿಕೊಂಡಿದ್ದಾರೆ. ಅಂಬರನಾಥ್-ಬದ್ಲಾಪುರ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಮೂಲಗಳ ಪ್ರಕಾರ ಎರಡು...
ಬೆಳ್ತಂಗಡಿ ಜುಲೈ 28: ಬೈಕ್ ಗೆ ಹಿಂದಿನಿಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಬಾಲಕಿ ಸಾವನಪ್ಪಿದ ಘಟನೆ ಮುಂಡಾಜೆಯಲ್ಲಿ ಶನಿವಾರ ನಡೆದಿದೆ. ಬೈಕ್ ಚಲಾಯಿಸುತ್ತಿದ್ದ ತಂದೆ ಗಂಭೀರ ಗಾಯಗೊಂಡಿದ್ದಾರೆ. ಉಜಿರೆ ಖಾಸಗಿ ಆಂಗ್ಲಮಾಧ್ಯಮ...
ಹಾಸನ ಜುಲೈ 17: ಭಾರೀ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ. ಗಾಯಗೊಂಡವರನ್ನು ಕಾರಿನ ಚಾಲಕ ಮಂಗಳೂರಿನ ಖ್ಯಾತ ಆರ್ಕಿಟೆಕ್ಟ್ ಧರ್ಮರಾಜ್...
ಸುಳ್ಯ ಜೂನ್ 24: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಗೊಡೆಗೆ ಡಿಕ್ಕಿ ಹೊಡೆದ ಘಟನೆ ಸಂಪಾಜೆ ಬಳಿ ನಡೆದಿದ್ದು, ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯ ಮೂಲದ ನಾಲ್ವರು ಫೋಟೋ...
ಉಡುಪಿ, ಮೇ 25: ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ...
ಶಿರಾಡಿ, ಮೇ 21: ರಾ. ಹೆ.75ರ ಶಿರಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ...
ಮಂಗಳೂರು, ಮೇ 20: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ನಿಂತಿದ್ದ ಅಮಾಯಕರೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮೃತರನ್ನು ನಮ್ಮ...
ಕೋಟ ಮೇ 16: ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿಯೊಬ್ಬಳು ಕಾರಿನಲ್ಲಿ ಉಸಿರುಗಟ್ಟಿ ಸಾವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು...
ಬೆಳ್ತಂಗಡಿ ಮೇ 13: ಒಂಟಿ ಸಲಗವೊಂದು ರಾತ್ರಿ ಇದ್ದಕ್ಕಿದ್ದ ಹಾಗೆ ರಸ್ತೆ ಮಧ್ಯೆ ಬಂದ ಕಾರಣ ಬೊಲೇರೊ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ಭಾನುವಾರ...