ಬೆಂಗಳೂರು, ಸೆಪ್ಟೆಂಬರ್ 04: ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಡಿಸಿಪಿ ಕಾರು ಜಖಂಗೊಂಡ ಘಟನೆ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ನಡೆದಿದೆ. ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣ ಕಾಂತ್ ಅವರು ಇನ್ನೋವಾ...
ಕಾರ್ಕಳ ಜುಲೈ 31: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದಾರೆ ಎನ್ನಲಾದ ಹುಂಡೈ ಇಯೋನ್ ಕಾರು ಕಾರ್ಕಳದ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು ಪತ್ತೆಯಾಗಿದೆ. ಪಡುಬಿದ್ರಿ ಪೊಲೀಸ್...
ಭಟ್ಕಳ, ಜುಲೈ 19: ಭಟ್ಕಳ ತಾಲೂಕಿನ ಬೆಳಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದನವೊಂದು ಅಡ್ಡ ಬಂದು ಕಾರು ಸೇತುವೆಗೆ ಢಿಕ್ಕಿ ಹೊಡೆದು ಕಾರು ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮೃತನನ್ನು ಜೋಸೆಫ್ ಕುಟ್ಟಿ ಜೋರ್ಜ (46) ಎಂದು...
ಪುತ್ತೂರು, ಜುಲೈ 14: ಪುತ್ತೂರು ದರ್ಬೆ ಸಮೀಪ ಕಾನಾವು ಕಟ್ಟಡದ ಮುಂಭಾಗದಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜು.14 ರ ಮಧ್ಯಾಹ್ನ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಬೆಂಕಿಯನ್ನು...
ಕಾಣಿಯೂರು, ಜುಲೈ 12: ಕಳೆದ ಜುಲೈ10 ರಂದು ರಂದು ಬೈತಡ್ಕ ಸೇತುವೆಯಿಂದ ಕಾರು ಪಲ್ಟಿಯಾಗಿ, ಇಬ್ಬರು ವಿಟ್ಲ ಮೂಲದ ಯುವಕರು ನೀರುಪಾಲಗಿದ್ದರು. ಜು.10ರಂದೇ ಮಧ್ಯಾಹ್ನ ಕಾರು ಪತ್ತೆಯಾಗಿತ್ತು. ಆದರೆ ನಾಪತ್ತೆಯಾದ ಯುವಕರ ಸುಳಿವಿರಳಿಲ್ಲ, ಕಳೆದೆರಡು ದಿನಗಳ ತೀವ್ರ...
ಚಿಕ್ಕಮಗಳೂರು, ಜುಲೈ 12: ಇಂದು ಮುಂಜಾನೆ ಚಾರ್ಮಾಡಿ ಘಾಟ್ನಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಳೆಯ ಮಧ್ಯೆಯೂ ಕಾರೊಂದು ಚಾರ್ಮಾಡಿ ಘಾಟ್ನಲ್ಲಿ ಹೊತ್ತಿ ಉರಿದಿದೆ. ಮೂಡಿಗೆರೆ ತಾಲೂಕಿನ ಜೇನ್ ಕಲ್ ದೇವಸ್ಥಾನದ ಬಳಿ ಮುಂಜಾನೆ...
ಕಾಣಿಯೂರು, ಜುಲೈ 10: ಸೇತುವೆಗೆ ಡಿಕ್ಕಿ ಹೊಡೆದು ನೀರಿಗೆ ಕಾರು ಬಿದ್ದ ಪ್ರಕರಣ, ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದು, ಬಿದ್ದ ಜಾಗದಿಂದ 100 ಮೀ. ದೂರದಲ್ಲಿ ಕಾರು ಪತ್ತೆಯಾಗಿದೆ. ಆದರೇ ಅದನ್ನು ಮೇಲಕ್ಕೆತ್ತುವ ಪ್ರಯತ್ನ ಮಾಡಿದಾಗ...
ಕಾಣಿಯೂರು, ಜುಲೈ 10: ಮಧ್ಯರಾತ್ರಿ ಭಾರೀ ವೇಗವಾಗಿ ಬಂದು ಉಕ್ಕಿಹರಿಯುವ ಹೊಳೆಗೆ ಬಿದ್ದ ಕಾರು ಘಟನೆ ಜು.10 ರಂದು ನಡೆದಿದ್ದು, ಸಿಸಿಟಿವಿಯಲ್ಲಿ ಅವಘಡದ ದೃಶ್ಯ ಸೆರೆಯಾಗಿದೆ. ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತ್ತಡ್ಕ...
ಉಡುಪಿ, ಜುಲೈ 03: ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ...
ಧಾರವಾಡ, ಮೇ 21:ಇಂದು ಬೆಳ್ಳಂಬೆಳಗ್ಗೆ ಮರಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ 7 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ್ ಗ್ರಾಮದ ಬಳಿ ಇಂದು ನಸುಕಿನ ಜಾವ ನಡೆದಿದೆ. ಮೃತರನ್ನು ಅನನ್ಯ(14), ಹರೀಶ(13),...