ಮಂಗಳೂರು, ಮೇ 09: ನಗರದ ಬಲ್ಲಾಳ್ಭಾಗ್ನಲ್ಲಿ ನಡೆದ ಸರಣಿ ಅಪಘಾತಕ್ಕೆ ಕಾರಣವಾಗಿದ್ದ ಬಿಎಂಡಬ್ಲ್ಯು ಕಾರು ಚಾಲಕನ ಡ್ರಗ್ಸ್, ಮದ್ಯ ಸೇವನೆ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ...
ಬೈಂದೂರು, ಮೇ 03: ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ವ್ಯಕ್ತಿಯೋರ್ವ ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಭೀಕರವಾಗಿ ಗಾಯಗೊಂಡವರನ್ನು ಕಾರವಾರ...
ಚೆನ್ನೈ, ಸೆಪ್ಟೆಂಬರ್ 19: ಮಳೆನೀರು ತುಂಬಿದ್ದ ಅಂಡರ್ಪಾಸ್ನಲ್ಲಿ ಕಾರು ಸಿಲುಕಿಕೊಂಡು ಮಹಿಳಾ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. ಹೊಸೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದ ಸಿ.ಸತ್ಯ ಎಂಬುವವರು ಮೃತರು. ಹೊಸೂರಿನಲ್ಲಿ...
ಬೆಂಗಳೂರು, ಅಗಸ್ಟ್ 23: ಬಾಲಿವುಡ್ ನ ಹಿರಿಯ ನಟ ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ‘ರೋಲ್ಸ್ ರಾಯ್ಸ್ ಕಾರು ಸೇರಿ ಮೋಟಾರು ವಾಹನ ನಿಯಮ ಉಲ್ಲಂಘನೆ ಆರೋಪದಲ್ಲಿ ಕೋಟ್ಯಂತರ ರೂ. ಮೌಲ್ಯದ 7 ಐಷಾರಾಮಿ ಕಾರುಗಳನ್ನು ಆರ್ಟಿಒ...
ಕಡಬ, ಜೂನ್ 25: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿ ಸಮೀಪದ ಕುಂಡಾಜೆ ಎಂಬಲ್ಲಿ ಇಂದು ಸಂಭವಿಸಿದೆ....
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ವೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮಹಿಳೆ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಂಪಲ ಆಶ್ರಯ ಕಾಲೋನಿ...
ಮಂಗಳೂರು, ಮೇ 2: ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ಕಾರಲ್ಲಿ ಬಂದು ಕಸ ಎಸೆದ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು ಕಾರನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಶನಿವಾರ ಮುಂಜಾನೆ ನೇತ್ರಾವತಿ ಸೇತುವೆ...
ಉಡುಪಿ, ಮಾರ್ಚ್ 04: ಚಾಲಕಿಯ ನಿಯಂತ್ರಣ ತಪ್ಪಿದ ಕಾರು ಕಂದಕಕ್ಕೆ ಉರುಳಿದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಕಾರು ಲಕ್ಷ್ಮಿಂದ್ರ ನಗರದ ಬಳಿ ನಿಯಂತ್ರಣ ತಪ್ಪಿ ಕಂದಕಕ್ಕೆ ಇಳಿದಿದೆ. ಈ ಸಂದರ್ಭ ರಸ್ತೆ...
ಕುಂದಾಪುರ, ಫೆಬ್ರವರಿ 07: ಕಾರೊಂದು ಬುಲೆಟ್ಗೆ ಢಿಕ್ಕಿ ಹೊಡೆದ ಪರಿಣಾಮ ಬುಲೆಟ್ ಸವಾರರಿಬ್ಬರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಕುಂದಾಪುರ ನೇರಳೆಕಟ್ಟೆಯ ಕೇಶವ ಮೇಸ್ತಾ ಎಂಬವರ ಮಗ,...
ಉಡುಪಿ, ಅಕ್ಟೋಬರ್ 21: ಉಡುಪಿಯಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತನಡೆದಿದೆ, ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸಾವನ್ನಪ್ಪಿದರೆ. ಉಡುಪಿ ಅಂಬಾಗಿಲು ಸಮೀಪ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ, ಡಿಕ್ಕಿ...