ಕಾರ್ಕಳ ನವೆಂಬರ್ 15: ಅಣ್ಣನ ಉತ್ತರಕ್ರಿಯೆ ಸಿದ್ದತೆ ವೇಳೆ ಕರೆಂಟ್ ಶಾಕ್ ಗೆ ತಂಗಿ ಸಾವನಪ್ಪಿದ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಲಲಿತಾ ಬೋಂಡ್ರ ಎಂದು ಗುರುತಿಸಲಾಗಿದೆ. ನಿಟ್ಟೆ ಪರಪ್ಪಾಡಿಯ ರಾಘು...
ಉಡುಪಿ ನವೆಂಬರ್ 11: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು ಕಾರ್ಕಳ ಪೊಲೀಸರು ಕಾರ್ಕಳ ನಗರ ಪೊಲೀಸರು...
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪರಸ್ಪರ ಗುದ್ದಾಡಿದ ಕಾರುಗಳ ಮಧ್ಯೆ ಸಿಲುಕಿಕೊಂಡ ಚಾಲಕನ ಅಗ್ನಿಶಾಮಕ ದಳ ಯಶಸ್ವಿಯಾಗಿ ರಕ್ಷಿಸಿ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ. ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಪರಸ್ಪರ ಗುದ್ದಾಡಿದ ಕಾರುಗಳ ಮಧ್ಯೆ ಸಿಲುಕಿಕೊಂಡ...
ಕಾರ್ಕಳ: ಸುಮಾರು 35 ವರ್ಷಗಳಿಂದ ವಿಶೇಷ ಮಕ್ಕಳ ನಿಸ್ವಾರ್ಥ ಸೇವೆ ಸಲ್ಲಿಸಿದ್ದ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಜೊತೆ ಹಲವಾರು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದ ಅರುಣೋದಯ ಸಿಸ್ಟರ್ ಎಂದೇ ಖ್ಯಾತರಾಗಿದ್ದ ಡೊನಾಲ್ದಾ ಪಾಯಸ್ (81) ಅಲ್ಪಕಾಲದ ಅಸೌಖ್ಯದಿಂದ...
ಉಡುಪಿ: ಜಿಲ್ಲೆಯ ಕಾರ್ಕಳ ಅಜೆಕಾರ್ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ ಬಗ್ಗೆ ಪೂಜಾರಿ ಕುಟುಂಬ ಮಾತನಾಡಿದ್ದು ತಂಗಿ ಪ್ರತಿಮಾ ನನಗೂ ವಿಷ ಹಾಕಿರುವ ಸಾಧ್ಯತೆ ಇದೆಯೆಂದು ಆರೋಪಿ ಪ್ರತಿಮಾ ಸಹೋದರ ಸಂದೀಪ್ ಗಂಭೀರ ಆರೋಪ ಮಾಡಿದ್ದಾರೆ....
ಕಾರ್ಕಳ : ಮೊಬೈಲ್ ರಿಪೇರಿ ಮಾಡಿಸಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ವ್ಯಕ್ತಿ ಮರಳಿ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆ ಕಾರ್ಕಳ ಕಸಬಾ ಗ್ರಾಮದಲ್ಲಿ ನಡೆದಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಈ...
ಕಾರ್ಕಳ : ಭಜನೆ ಬಗ್ಗೆ ಕೀಳು ಹೇಳಿಕೆ ನೀಡುವವ ವಿರುದ್ಧ ಮತ್ತು ಆ ಹೇಳಿಕೆಗಳನ್ನು ಸಮರ್ಥಿಸುವವರ ವಿರುದ್ದ ಕಾನೂನು ಕ್ರಮಕ್ಕೆ ಭಜನಾ ಒಕ್ಕೂಟ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಈ ಬಗ್ಗೆ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ...
ಕಾರ್ಕಳ ಅಕ್ಟೋಬರ್ 20: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನ ಮುಂಭಾಗ ಸಂಪೂರ್ಣ...
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ತೆರೆದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಕದ್ದ ಮಾಲು ಸಮೇತ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾಳ...
ಕಾರ್ಕಳ , ಆಗಸ್ಟ್ 27 : ಕಾರ್ಕಳ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟ ಕಾರ್ಕಳದ ಕೋರ್ಟ್ ರಸ್ತೆಯ ಅಭಯ್(23) ನನ್ನು ಮಂಗಳವಾರ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕಾರ್ಕಳ ನ್ಯಾಯಾಲಯ ಆತನನ್ನು ಏಳು ದಿನಗಳ...