ಕಾರ್ಕಳ : ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿಕೊಂಡು ಹೋಗಿದ್ದ ಕಾರ್ಕಳ ನಂದಳಿಕೆಯ ಯುವತಿ ಕಾಣೆಯಾಗಿದ್ದಾಳೆ. ನಂದಳಿಕೆ ಗ್ರಾಮದ ಮಾವಿನಕಟ್ಟೆಯ ದೀಪಾ (21) ಕಾಣೆಯಾಗಿರುವ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಮಂಗಳೂರು : ಕಾರ್ಕಳ ಥೀಮ್ ಪಾರ್ಕಿನ ಪರಶುರಾಮ ಪ್ರತಿಮೆ ನಕಲಿಯಾಗಿದ್ದು ಇದು ಇಡೀ ಭಾರತಕ್ಕೆ ಕಾರ್ಕಳ ಶಾಸಕರು ಮಾಡಿದ ವಂಚನೆ, ನಂಬಿಕೆ ದ್ರೋಹವಾಗಿದೆ ಆದ್ದರಿಂದ ಶಾಸಕತ್ವದಿಂದ ಸುನೀಲ್ ಕುಮಾರ್ ಅಮಾನತು ಆಗಬೇಕು ಮತ್ತು ಇದರಲ್ಲಿ ಶಾಮೀಲಾಗಿರುವ...
ಕಾರ್ಕಳ : ಹಿರಿಯ ಪತ್ರಕರ್ತ, ಸಾಹಿತಿ ಶೇಖರ್ ಅಜೆಕಾರು (54) ಅವರು ಅ. 31ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮಂಗಳವಾರ ಬೆಳಿಗ್ಗೆ ಕಾರ್ಕಳ ಅಜೆಕಾರಿನ ತನ್ನ ಮನೆಯಲ್ಲಿ ಕುಸಿದು ಬಿದ್ದ ಶೇಖರ್ ಅವರನ್ನು ತಕ್ಷಣ ಕಾರ್ಕಳ...
ಕಾರ್ಕಳ : ಸೋಮವಾರ ಸಂಜೆ ಬೀಸಿದ ಭಾರಿ ಗಾಳಿಮಳೆಗೆ ಶಾಲೆಯ ಹೆಂಚುಗಳು ಹಾರಿ ಹೋಗಿ 8 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಳ್ಳಾರೆ ಪರಿಸರದ ಜನಾರ್ಧನ ಅನುದಾನಿತ ಶಾಲೆಯಲ್ಲಿ ಸಂಭವಿಸಿದೆ. ಇಬ್ಬರು...
ಕಾರ್ಕಳ : ಪರಶುರಾಮನ ಪ್ರತಿಮೆಯ ವಿಚಾರವಾಗಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ನೀಡಿದ ಹೇಳಿಕೆ ಸಮರ್ಥನೆಯೇ ಹೊರತು ಅದೇ ಸತ್ಯವಲ್ಲ,ಅರೋಪಗಳು ಸುಳ್ಳೆಂದು ದೇಗುಲದಲ್ಲಿ ಪ್ರಮಾಣ ಮಾಡಿ ಸಾಬೀತು ಮಾಡುವಂತೆ ಪುರಸಭಾ ಸದಸ್ಯ ಕಾಂಗ್ರೇಸ್...
ಉಡುಪಿ : ಉಡುಪಿಯಲ್ಲಿನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ (35) ಮೃತ ದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಅಸಹಜ ಸಾವೆಂದು ಪೊಲೀಸರಿಉ...
ಕಾರ್ಕಳ : ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಮೂರ್ತಿ ವಿವಾದ ಕಾರ್ಕಳದಲ್ಲಿ ದಿನದಿಂದ ದಿನಕ್ಕೆ ಉಲ್ಬಣಗೊಂಡು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಗೆ ಆಹಾರವಾಗಿದೆ. ಬೈಲೂರಿನ ಥೀಂ ಪಾರ್ಕಿನಲ್ಲಿ ನಿರ್ಮಾಣಗೊಂಡ ಬೃಹತ್ ಪರಶುರಾಮ ಮೂರ್ತಿಯ...
ಶಾಸಕ ಸುನೀಲ್ ಕುಮಾರ್ ಕೂಡಲೇ ರಾಜಿನಾಮೆ ತಗೊಳ್ಳಿ ಮತ್ತು ಶಾಸಕರನ್ನು ಬಂಧಿಸಿ ತನಿಖೆ ಮಾಡಿ ಜೊತೆಗೆ ಆವತ್ತಿನ ಡಿಸಿ, ಮತ್ತು ಎಲ್ಲಾ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಆಗ್ರಹಿಸಿದರು. ಉಡುಪಿ : ತೀವ್ರ ವಿವಾದ ಸೃಷ್ಟಿಸಿದ್ದ...
ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಜೀವಾಂತ್ಯ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳಲ್ಲಿ ನಡೆದಿದೆ. ಕಾರ್ಕಳ : ಸಾಫ್ಟ್ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಕೊರಳೊಡ್ಡಿ ಜೀವಾಂತ್ಯ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳಲ್ಲಿ ನಡೆದಿದೆ....
ಕೆರ್ವಾಶೆ ಗ್ರಾಮದ ಶೆಟ್ಟಿಬೆಟ್ಟು ಎಂಬಲ್ಲಿ ಕೋಳಿಫಾರ್ಮ್ಗೆ ನುಗ್ಗಿರುವ ಚಿರತೆ ನೂರಾರು ಕೋಳಿಗಳ ಮಾರಣಹೋಮ ಮಾಡಿ ಪರಾರಿಯಾಗಿದೆ. ಕಾರ್ಕಳ : ಉಡುಪಿ ಜಿಲ್ಲೆ ಕಾರ್ಕಳ ಭಾಗದಲ್ಲಿ ಚಿರತೆಗಳ ಹಾವಳಿ ತೀವ್ರವಾಗಿದ್ದು ಜನ ಭಯಭೀತರಾಗಿದ್ದಾರೆ. ತಾಲೂಕಿನ ಕೆರ್ವಾಶೆ ಗ್ರಾಮದ...