ಪುತ್ತೂರು: ಕಳೆದ ಒಂದು ವರ್ಷಗಳಿಂದ ಸಂಸ್ಥೆಯೊಂದು ಕಟ್ಟಿದ ಕಟ್ಟಡದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಅಂಗನವಾಡಿ ಕೇಂದ್ರ ತಮ್ಮದೆಂದು ಪುತ್ತೂರು ತಾಲೂಕು ಮಕ್ಕಳ ಮತ್ತು ಮಹಿಳಾ ಕಲ್ಯಾಣ ಇಲಾಖೆ ಆಕ್ಷೇಪ ಎತ್ತಿದೆ. ಪುತ್ತೂರು ತಾಲೂಕಿನ 34 ನೇ ನೆಕ್ಕಿಲ್ಲಾಡಿಯ...
ಗಾಂಧೀನಗರ: ಗುಜರಾತ್ನ ಸೋಮನಾಥ ದೇವಾಲಯದ ಸುತ್ತ ಅತಿಕ್ರಮಣ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, 9 ಮಸೀದಿ ಮತ್ತು ದರ್ಗಾ ಸೇರಿದಂತೆ 45 ವಸತಿ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಸೋಮನಾಥ ದೇವಾಲಯದ ಬಳಿಯ ಸರ್ಕಾರಿ ಭೂಮಿಯಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣವಾಗಿತ್ತು. ಈ...
ಕಾರವಾರ, ಜುಲೈ 23: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಮತ್ತೊಂದು ಶವ ಸಿಕ್ಕಿದೆ. ಮೃತರಾದ ಹನ್ನೊಂದು ಜನರಲ್ಲಿ ಈವರೆಗೆ ಒಟ್ಟು 8 ಮೃತದೇಹಗಳು...
ಮಂಗಳೂರು ಮಾರ್ಚ್ 31: ಅತೀ ಅಪರೂಪದ ಕರಿ ಚಿರತೆಯೊಂದು ಬಾವಿಯೊಂದಕ್ಕೆ ಬಿದ್ದ ಘಟನೆ ಎಡಪದವಿನ ಗೊಸ್ಪೆಲ್ ಸನಿಲ ಎಂಬಲ್ಲಿ ಭಾನುವಾರ ನಡೆದಿದೆ. ಇಲ್ಲಿನ ಶಕುಂತಳಾ ಆಚಾರ್ಯ ಅವರ ಮನೆಯ ಬಾವಿಯಿಂದ ನೀರು ತೆಗೆಯಲು ಹೋದ ವೇಳೆ...
ಪಾಟ್ನಾ, ಅಕ್ಟೋಬರ್ 12 : ದೆಹಲಿ- ಕಾಮಾಕ್ಯ ನಾರ್ತ್ ಈಸ್ಟ್ ಸೂಪರ್ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ...
ಮೈಸೂರು, ಮೇ 23: ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಮೂವರನ್ನು ಬಂಧಿಸಿದ್ದಾರೆ. ಬಂಧತರಿಂದ 25 ಕೋಟಿ ರೂಪಾಯಿ ಮೌಲ್ಯದ...
ಚಿಕ್ಕಮಗಳೂರು, ಜುಲೈ 06: ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ. ಸೋಮವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ಹೋಗುವಾಗ ಕಾಲು...
ಬೆಂಗಳೂರು, ಜೂನ್ 07: ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ನನ್ನು ಪೊಲೀಸರು ಬಂಧಿಸುವಲ್ಲಿ ಯಶ್ವಿಯಾಗಿದ್ದಾರೆ. ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)ನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನ...
ಕೊಡಗು, ಜೂನ್ 01: ಕಾಡಾನೆಯನ್ನು ಸೆರೆಹಿಡಿಯುವ ವೇಳೆ ಆರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡಾನೆ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಚೆಯ್ಯಂಡಾಣೆ ಸಮೀಪದ ಮರಂದೋಡುವಿನಲ್ಲಿ ನಡೆದ ಘಟನೆ ನಡೆದಿದ್ದು ಕಾಡಾನೆ ಸಾವಿಗೆ ಸ್ಥಳೀಯರು ಆಕ್ರೋಶ...
ಪಡುಬಿದ್ರಿ, ಮೇ 25 : ಪಡುಬಿದ್ರಿಯ ಕಾಡಿಪಟ್ಣ ಬಳಿ ಕಡಲ ತೀರದಲ್ಲಿ ಮಗುಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾದ ಅಲಯನ್ಸ್ ಟಗ್ ಮೇಲಕ್ಕೆತ್ತುವ ಕಾರ್ಯಾಚರಣೆ ಕೊನೆಗೂ ಸಫಲವಾಗಿದೆ. ಟಗ್ಗಿನ ಒಳಭಾಗದಲ್ಲಿ ನಾಪತ್ತೆಯಾದ ಮೂವರು ಸಿಬ್ಬಂದಿ ದೇಹಗಳ ಶೋಧನೆ ಕಾರ್ಯಾಚರಣೆ...