ಮಂಗಳೂರು, ಮೇ 16: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಎರಡು ಬೋಟ್ಗಳು ಮಂಗಳೂರಿನ ಆಳ ಸಮುದ್ರದಲ್ಲಿ ಸಿಲುಕಿಹಾಕಿಕೊಂಡಿವೆ ಎನ್ನಲಾಗುತ್ತಿದೆ. ಒಂದು ಬೋಟ್ನಲ್ಲಿದ್ದ 5 ಮಂದಿ ನಾಪತ್ತೆಯಾಗಿದ್ದು 9 ಮಂದಿಯಿರುವ ಮತ್ತೊಂದು ಬೋಟ್ ಅಪಾಯಕ್ಕೆ ಸಿಲುಕಿದೆ ಎಂದು ತಿಳಿದು...
ಮಂಗಳೂರು, ಮಾರ್ಚ್ 23 : ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತಿದ್ದರು ಜನರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರುತ್ತಿರುವುದರಿಂದ ಜಾಗೃತಿ ಮೂಡಿಸಲು ಸ್ವತಃ ದ.ಕ. ಜಿಲ್ಲಾಧಿಕಾರಿಯೇ ಫೀಲ್ಡಿಗಿಳಿದಿದ್ದಾರೆ. ಕೋವಿಡ್ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಮಾ.15ರಂದು ಮತ್ತೆ...
ವಿಟ್ಲ: ವಿಟ್ಲ ಚಂದಳಿಕೆ ಎಂಬಲ್ಲಿರುವ ಗ್ಯಾರೇಜ್ ಅಸಕಸ್ಮಿಕವಾಗಿ ಬೆಂಕಿ ಬಿದ್ದು ಸಂಪೂರ್ಣವಾಗಿ ನಾಶ ಹೊಂದಿದ ಘಟನೆ ನಡೆದಿದೆ. ಚಂದಳಿಕೆ ಹರೀಶ್ ಅವರಿಗೆ ಸೇರಿದ ಕಾರು ಗ್ಯಾರೇಜ್ ಗೆ ಬೆಂಕಿ ತಗುಲಿದೆ. ಗ್ಯಾರೇಜ್ ಒಳಗಡೆ 10 ಕ್ಕಿಂತಲೂ...