ಮಂಗಳೂರು, ಮಾರ್ಚ್ 15: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಗ್ಗೆ...
ಮಂಗಳೂರು ಡಿಸೆಂಬರ್ 10: ರಸ್ತೆ ಮೇಲೆ ಬಿದ್ದಿದ್ದ ಮಣ್ಣಿನಿಂದಾಗಿ ಸ್ಕೂಟರ್ ಸ್ಕಿಡ್ ಆಗಿ ರಸ್ತೆ ಮೇಲೆ ಬಿದ್ದ ಸವಾರನ ಮೇಲೆ ಲಾರಿ ಹರಿದ ಘಟನೆ ಕಾವೂರು ಜಂಕ್ಷನ್ ಬಳಿ ನಡೆದಿದೆ. ಮೃತ ಸವಾರನನ್ನು ಪ್ರಕಾಶ್ ಅಂಚನ್...
ಮಂಗಳೂರು ನವೆಂಬರ್ 07: ದನ ಕಳ್ಳತನವನ್ನೇ ಕಸುಬಾಗಿಸಿಕೊಂಡಿದ್ದ ಇಬ್ಬರು ಕುಖ್ಯಾತ ದನಗಳ್ಳರನ್ನು ಕಾವೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮಂಗಳೂರು ನಿವಾಸಿಗಳಾದ ಪೈಜಲ್ ಪೈಜಲ್ ಕೊಂಚಾರ್, ಸುಹೈಬ್ ಅಕ್ತರ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ...
ಮಂಗಳೂರು: ತಾನು ಕಲಿತ ಕಾವೂರು ಸರಕಾರಿ ಶಾಲೆಯನ್ನು ಮರೆದ ಉದ್ಯಮಿಯೋರ್ವರು ಒಂದು ಕೋಟಿ ದೇಣಿಗೆ ನೀಡಿ ಹೊಸ ಕಟ್ಟಡ ನಿರ್ಮಾಣಕ್ಕೆ ಸಾಥ್ ನೀಡಿದ್ದು, ಇದರ ಶಂಕು ಸ್ಥಾಪನೆಯನ್ನು ಶಾಸಕ ಡಾ. ಭರತ್ ಶೆಟ್ಟಿಯವರು ನೆರವೇರಿಸಿದರು. ದ.ಕ.ಜಿ.ಪಂ....
ಮಂಗಳೂರು : ಮಂಗಳೂರಿನ ಕಾವೂರಿನ ಮಹಾತ್ಮ ನಗರ ಬಡಾವಣೆಯಲ್ಲಿ ಭಾನುವಾರ ಬೆಳಗ್ಗಿನ ಜಾವ ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಸುಮಾರು 1.30 ಯಿಂದ 2.00 ಗಂಟೆ ಸುಮಾರಿಗೆ ಮನೆಯ ಕಡೆ...
ಮಂಗಳೂರು, ಜೂನ್ 28: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ...
ಮಂಗಳೂರು, ಆಗಸ್ಟ್ 22: ಅನ್ಯಕೋಮಿನ ವ್ಯಕ್ತಿ ಮೇಲೆ ತಂಡದಿಂದ ತಲವಾರು ದಾಳಿಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಕಾವೂರು ಪೋಲಿಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಅನ್ಯಕೋಮಿನ ವ್ಯಕ್ತಿ ಮೇಲೆ ತಂಡದಿಂದ ತಲವಾರು...
ಮಂಗಳೂರು, ಡಿಸೆಂಬರ್ 15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ಹನುಮಂತ...
ಮಂಗಳೂರು, ಮೇ 09: ಆಝಾನ್ ವಿರೋಧಿಸಿ ಭಜನೆ ಹಾಗೂ ಸುಪ್ರಭಾತ ಅಭಿಯಾನವನ್ನು ಇಂದು ಮುಂಜಾನೆ ರಾಜ್ಯಾದ್ಯಂತ ಶ್ರೀರಾಮ ಸೇನೆ ಆರಂಭಿಸಿದೆ. ಮಂಗಳೂರು ನಗರದ ಮೂಡುಶೆಡ್ಡೆ ಅಯ್ಯಪ್ಪ ಭಕ್ತ ವೃಂದದ ತಾತ್ಕಾಲಿಕ ಶೆಡ್ನಲ್ಲಿ ಕೊರಗಜ್ಜನ ಭಕ್ತಿಗೀತೆ ಮೊಳಗಿದೆ....
ಮಂಗಳೂರು, ಡಿಸೆಂಬರ್ 04: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ. ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ...