ಕಾಸರಗೋಡು ಡಿಸೆಂಬರ್ 22: ಬೆಂಕಿ ಅನಾಹುತಕ್ಕೆ ಐದು ಅಂಗಡಿಗಳು ಹೊತ್ತಿ ಉರಿದ ಘಟನೆ ಪೆರ್ಲ ಬಳಿ ಮಧ್ಯರಾತ್ರಿ ನಡೆದಿದೆ. ಪೆರ್ಲ ಪೇಟೆಯಲ್ಲಿರುವ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ,...
ಕಾಸರಗೋಡು: ಅನಿವಾಸಿ ಭಾರತೀಯ ಉದ್ಯಮಿ ಅಬ್ದುಲ್ ಗಫೂರ್ ಹಾಜಿ ಕೊಲೆ ಪ್ರಕರಣದಲ್ಲಿ ಮೂವರು ಮಹಿಳೆಯರು ಸೇರಿ ನಾಲ್ವರು ಆರೋಪಿಗಳನ್ನು ಕೊಲೆ ನಡೆದ ಒಂದುವರೆ ವರ್ಷದ ಬಳಿಕ ಬೇಕಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೇಲ್ಪರಂಬ ಕುಳಿಕುನ್ನುವಿನ ಶಮೀಮಾ...
ಕಾಸರಗೋಡು :ಕೇರಳ ಕಾಸರಗೋಡು ಮಂಜೇಶ್ವರದ ಹಿರಿಯ ವೈದ್ಯ, ಸಾಹಿತಿ, ಯಕ್ಷಗಾನ ಕಲಾವಿದರಾದ ಡಾ. ರಮಾನಂದ ಬನಾರಿ ಬಗ್ಗೆ ವಾಟ್ಸಾಪ್ ಗ್ರೂಪ್, ಸ್ಟೇಟಸ್, ಹಾಗೂ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಾವಿನ ಸುದ್ದಿ ಸತ್ಯಕ್ಕೆ ದೂರವಾದುದೆಂದು ಸ್ವತಃ ಡಾ. ರಮಾನಂದ...
ಕಾಸರಗೋಡು ನವೆಂಬರ್ 22: ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ನಿಯನ್ನು ಪತಿ ತಲವಾರ್ ನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಕಾಸರಗೋಡಿನಲ್ಲಿ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಮೃತರನ್ನು ಕಾಸರಗೋಡು ಚಂದೇರ...
ಕಾಸರಗೋಡು: ದುಬೈಯಲ್ಲಿ ಸಮುದ್ರಕ್ಕಿಳಿದ ಕಾಸರಗೋಡು ಮೂಲದ ಬಾಲಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಚೆಂಗಳ ನಿವಾಸಿ ಅಬ್ದುಲ್ಲ ಮಫಾಝ್(15) ಮೃತಪಟ್ಟ ಬಾಲಕನಾಗಿದ್ದಾನೆ. ಚೆಂಗಳ ಥೈವಲಪ್ಪು ನಿವಾಸಿ, ದುಬೈನ ಬಟ್ಟೆ ವ್ಯಾಪಾರಿ ಎ.ಪಿ.ಅಶ್ರಫ್ ಮತ್ತು...
ಕಾಸರಗೋಡು : ಎಡನೀರು ಮಠದ (Edneer Mutt )ಶ್ರೀ ಸಚ್ಛಿದಾನಂದ ಭಾರತೀ ಸ್ವಾಮೀಜಿ ಕಾರು ದಾಳಿ ಪ್ರಕರಣ ಸಂಬಂಧ ಎಡ ನೀರು ಮಠಕ್ಕೆ ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ...
ಕಾಸರಗೋಡು : ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಹಿಂದಿರುಗುವಾಗ ಈ ಘಟನೆ ನಡೆದಿದೆ. ಬೋವಿಕಾನ – ಇರಿಯಣ್ಣಿ ಮಾರ್ಗ ಮಧ್ಯೆ...
ಕಾಸರಗೋಡು: ಕಾಸರಗೋಡಿನ ನೀಲೇಶ್ವರ ವಿರಾರ್ ಕಾವ್ ದೈವ ಸ್ಥಾನದ ಕಳಿಯಾಟ್ಟಂ ಮಹೋತ್ಸವ ದ ಸಂದರ್ಭದಲ್ಲಿ ನಡೆದ ಸುಡುಮದ್ದು ಸ್ಫೋಟ ದ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೇರಿದೆ. ಕಿನಾವೂರಿನ ಯು. ರತೀಶ್ (40), ಕೊಲ್ಲಂಪಾರೆಯ ಆಟೋ ಚಾಲಕ...
ಮಧ್ಯೆ ಪುಟ್ಟ ಮಗುವೊಂದು ಬೆಂಕಿಯ ನಡುವೆ ಸಿಕ್ಕಿ ಹಾಕಿಕೊಂಡಿದೆ. ಪಕ್ಕದಲ್ಲೇ ಇದ್ದ ದೈವ ಇದನ್ನು ಗಮನಿಸಿ ಕ್ಷಣ ಮಾತ್ರದಲ್ಲಿ ಧಾವಿಸಿ ಹೋಗಿ ಬೆಂಕಿ ಗೋಳದ ನಡುವಿನಿಂದ ಮಗುವನ್ನು ರಕ್ಷಿಸಿ ಎತ್ತಿಕೊಂಡು ಬಂದಿದೆ. ಕಾಸರಗೋಡು: ಕೇರಳ ಕಾಸರಗೋಡಿನ...
ಮಂಜೇಶ್ವರ ಅಕ್ಟೋಬರ್ 27: ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜೇಶ್ವರ ಗೋವಿಂದ ಪೈ ಸರಕಾರಿ ಕಾಲೇಜಿನ ಪ್ರಥಮ ಪದವಿ ತರಗತಿ ವಿದ್ಯಾರ್ಥಿನಿ ಮುಗು ರೋಡಿನ ಮುಹಮ್ಮದ್ – ಪೌಸಿಯ ದಂಪತಿಗಳ ಪ್ರತ್ರಿ...