ಕಿನ್ನಿಗೋಳಿ : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಎಲತ್ತೂರಿನಲ್ಲಿ ಕೃಷಿಕನೋರ್ವನ ಮೇಲೆ ಚಿರತೆ ದಾಳಿ ನಡೆಸಿದೆ. ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು ದನಗಳಿಗೆ ಹುಲ್ಲು ತರಲು ತೆರಳಿದ್ದ ಕೃಷಿಕನ ಮೇಲೆ ಚಿರತೆ ದಾಳಿ ಮಾಡಿದೆ....
ಕಿನ್ನಿಗೋಳಿ : ಮಂಗಳೂರು ಹೊರವಲಯದ ಮೂಲ್ಕಿ ಸಮೀಪದ ಕಿನ್ನಿಗೋಳಿಯ ದಾಮಸ್ಕಟ್ಟೆ ಬಳಿ ಕಾಮುಕನೊಬ್ಬ ಕಾಲೇಜು ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ ಕೊಡಲೆತ್ನಿಸಿದ ಘಟನೆ ನಡೆದಿದೆ. ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೈಮೇಲೆ ಕೈ ಹಾಕಿ...
ಕಿನ್ನಿಗೋಳಿ : ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉಳಿದ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಪೇಟೆಯಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾರೊಂದಕ್ಕೆ ಆಕಸ್ಮತ್ ಬೆಂಕಿ ತಗುಲಿಗಿದ ಘಟನೆ ಕಿನ್ನಿಗೋಳಿ ಮುಖ್ಯ ರಸ್ತೆಯ ಮಾರುಕಟ್ಟೆಮುಂಭಾಗ...
ಮೂಲ್ಕಿ ಸೆಪ್ಟೆಂಬರ್ 18: ಎರಡು ತಲೆ ಇರುವು ಕರುವೊಂದು ಜನನವಾದ ಘಟನೆ ಕಿನ್ನಿಗೋಳಿ ಸಮೀಪದ ದಾಮಸ್ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬವರ ಮನೆಯಲ್ಲಿ ನಡೆದಿದೆ. ಜಯರಾಮ ಜೋಗಿ ಅವರ ಮನೆಯ ಹಸು ಶನಿವಾರ ರಾತ್ರಿ...
ಮಂಗಳೂರು: ಕಿನ್ನಿಗೋಳಿಯಲ್ಲಿ ನಡೆದ ರಿಕ್ಷಾ ಅಪಘಾತದಲ್ಲಿ ತಾಯಿಯನ್ನು ರಕ್ಷಿಸುವ ಸಲುವಾಗಿ ತನ್ನ ವಯಸ್ಸು, ಸಾಮರ್ಥ್ಯವನ್ನು ಲೆಕ್ಕಿಸದೆ, ಆಟೋರಿಕ್ಷಾವನ್ನು ಎತ್ತಿ ತನ್ನ ತಾಯಿಯನ್ನು ರಕ್ಷಿಸಿದ ಕುಮಾರಿ ವೈಭವಿ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಿನ್ನಿಗೋಳಿ...
ಮಂಗಳೂರು: ಮಂಗಳೂರು ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ತಾಯಿಗೆ ರಿಕ್ಷಾ ಢಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತತ್ಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಧೀರ ಬಾಲಕಿ ವೈಭವಿಯನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್...
ಬೆಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿಯಲ್ಲಿ ತಾಯಿಯನ್ನು ರಕ್ಷಿಸಲು ಆಟೋ ರಿಕ್ಷಾವನ್ನೇ ಎತ್ತಿದ ಧೀರ ಬಾಲಕಿಗೆ ಸಿಎಂ ಸಿದ್ಧರಾಮಯ್ಯರಿಂದಲೂ ಶಹಬ್ಬಾಸ್ ಗಿರಿ ದೊರೆತಿದೆ. ಈ ಬಗ್ಗೆ ಟ್ವಿಟರ್ X ನಲ್ಲಿ ಸಿಎಂ ಆಕೆಯ ಸಾಹಸಕ್ಕೆ ಪ್ರಶಂಸೆ...
ಮಂಗಳೂರು ಸೆಪ್ಟೆಂಬರ್ 08: ರಸ್ತೆ ದಾಟುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಏಕಾಏಕಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು, ಪರಿಣಾಮ ರಭಸದಿಂದ ಬಂದ ಆಟೋ ಮಹಿಳೆಯ ಮೇಲೆ ಮಗುಚಿ ಬಿದ್ದಿದೆ. ಇದನ್ನು ಕಂಡ ಬಾಲಕಿ ಹೆದರದೇ ತಕ್ಷಣ ತನ್ನ...
ಕಿನ್ನಿಗೋಳಿ : ಮಂಗಳೂರಿನ ಮೀನಿನ ಕಾರ್ಖಾನೆಯೊಂದರಿಂದ ಕೊಳೆತ ತ್ಯಾಜ್ಯವನ್ನು ಕಿನ್ನಿಗೋಳಿ ಸಮೀಪ ನಿಡ್ಡೋಡಿಯ ಕೊಲೆತ್ತರಪದವು ಎಂಬಲ್ಲಿ ತಂದು ಸುರಿಯುವಾಗ ಸ್ಥಳೀಯ ಗ್ರಾಮಸ್ಥರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಬಂಗೇರಪದವಿನ ಕೊಲೆತ್ತರಪದವು ಎಂಬಲ್ಲಿ ಗಂಜಿಮಠದ ಗಾಡ್ಫ್ರೆ ಕ್ರಾಸ್ತಾ ಎಂಬುವರಿಗೆ...
ಮಂಗಳೂರು: ಜುಲೈ 28ರಂದು ಭಾನುವಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ “ಮುದುಕನ ಮದುವೆ” ಆಯೋಜಿಸಲಾಗಿದೆ. ಸಂಜೆ 5 ಗಂಟೆಯಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು...