ಶಿವಮೊಗ್ಗ ಡಿಸೆಂಬರ್ 26: ಟಿಟಿ ಹಾಗೂ ಜೀಪ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 8 ಮಂದಿ ಗಾಯಗೊಂಡ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ...
ಉಡುಪಿ : ಬೀಚ್ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಕೋಡಿ ಬೀಚ್ (kodi beach) ನಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಇಬ್ಬರು ನೀರುಪಾಲಾಗಿದ್ದರೆ ಮತ್ತೋರ್ವನನ್ನು ಸ್ಥಳೀಯರು...
ಕುಂದಾಪುರ ನವೆಂಬರ್ 29: ದ್ವೇಷಕ್ಕೆ ರಸ್ತೆ ಬದಿ ಇರುವ ಸಣ್ಣ ದಿನಸಿ ಅಂಗಡಿಗೆ ಕಿಡಿಗೇಡಿಗಳು ಬೆಂಕಿಕೊಟ್ಟ ಘಟನೆ ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ನಡೆದಿದೆ. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ,...
ರಿಷಬ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಕಲಾವಿದರಿದ್ದ ಬಸ್ ಒಂದು ಪಲ್ಟಿಯಾಗಿದ್ದು, ಆರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಬಸ್ ಪಲ್ಟಿ ಆಗಿದ್ದರಿಂದ ಚಿತ್ರತಂಡದಲ್ಲಿ ಬೇಸರ ಆವರಿಸಿದೆ. ಉಡುಪಿ : ರಿಷಬ್ ಶೆಟ್ಟಿ ಅಭಿನಯ...
ತೆಕ್ಕಟ್ಟೆ ನವೆಂಬರ್ 20: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇನ್ನೋವಾ ಕಾರನ್ನು ರಿವರ್ಸ್ ತೆಗೆಯುವ ವೇಳೆ ಹಿಂದಿನಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ...
ಕುಂದಾಪುರ ನವೆಂಬರ್ 04: ಮನೆಯೊಂದರಲ್ಲಿ ಕೆಜಿಗಟ್ಟಲೆ ಗಾಂಜಾ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಯನ್ನು ಕುಂದಾಪುರ ಗ್ರಾಮಾಂತರ (ಕಂಡ್ಲೂರು) ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ...
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ ‘ಕಾಂತಾರ’ ಭಾರಿ ಹಿಟ್ ಆಗಿದ್ದು ಈಗ ಇತಿಹಾಸ. ಸಿನಿಮಾದ ಪ್ರೀಕ್ವೆಲ್ ನಲ್ಲಿ ರಿಷಬ್ ಶೆಟ್ಟಿ ಬ್ಯುಸಿಯಾಗಿದ್ದಾರೆ. ‘ಕಾಂತಾರ’ ಸಿನಿಮಾದ ಹತ್ತರಷ್ಟು ಬಜೆಟ್ ಅನ್ನು ಕಾಂತಾರ ಸಿನಿಮಾದ ಪ್ರೀಕ್ವೆಲ್ ಮೇಲೆ...
ಕುಂದಾಪುರ : ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿಯ ಬೀಚ್ ಬಳಿ ಸಂಭವಿಸಿದೆ. ತ್ರಾಸಿಯ ಕುಪ್ಪ ಮೊಗವೀರ (80) ಕಾರು ಢಿಕ್ಕಿಯಾಗಿ...
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಕೋಟೇಶ್ವರ ಸಮೀಪ ಬೀಜಾಡಿ ಎಂಬಲ್ಲಿ ದೊಣಿಯಲ್ಲಿ ಮೀನುಗಾರಿಕೆ ಮಾಡುತ್ತಿರುವಾಗ ದೋಣಿ ಮಗುಚಿ ಮೀನುಗಾರ ಮೃತಪಟ್ಟಿದ್ದಾರೆ. ಬೀಜಾಡಿ ಗ್ರಾಮದ ಸಂಜೀವ(58) ಮೃತ ದುರ್ದೈವಿಗಳು. ಬೀಜಾಡಿ ಗ್ರಾಮದ ಚಾತ್ರಬೆಟ್ಟು ಎಂಬಲ್ಲಿ ಸಮುದ್ರದಲ್ಲಿ...
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕರ್ಣಾಟಕ ಬ್ಯಾಂಕ್ ಕೋಣಿ ಶಾಖೆಯಲ್ಲಿ ನ. 16 ರಂದು ನಡೆದಿದ್ದ ಕಳ್ಳತನದ ವಿಫಲ ಯತ್ನ ಪ್ರಕರಣದಲ್ಲಿ ಕಾನೂನು ಸಂಘರ್ಷಕ್ಕೊಳಪಟ್ಟ ಬಾಲಕ ಸಹಿತ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು...