ಕುಂದಾಪುರ ಜುಲೈ 17: ಗಂಡ ಹೆಂಡತಿ ನಡುವೆ ನಡೆದ ಗಲಾಟೆ ಪೊಲೀಸ್ ಮೆಟ್ಟಿಲೇರಿದ ಪರಿಣಾಮ ಮನನೊಂದು ಪತಿ ಮನೆಯವರ ಎದುರೇ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಡ್ಲೂರು ಎಂಬಲ್ಲಿ ಮಂಗಳವಾರ ಮಧ್ಯಾಹ್ನದ ಸುಮಾರಿಗೆ ನಡೆದಿದೆ....
ಉಡುಪಿ : ಉಡುಪಿ ಜಿಲ್ಲೆಯ ಉದ್ಯಮಿ, ಸಹನಾ ಸಮೂಹ ಸಂಸ್ಥೆಗಳ ಮಾಲೀಕ ಸುರೇಂದ್ರ ಶೆಟ್ಟಿ ಕಾರಿಗೆ ಅಡ್ಡಗಟ್ಟಿ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ ಘಟನೆಗೆ ಸಂಬಂಧಿಸಿ ಆರೋಪಿಯೊರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಸ್ ಟ್ರಾವೆಲ್ಸ್ ಎಂಬ...
ಕುಂದಾಪುರ ಜೂನ್ 07: ಉತ್ತರಾಖಂಡದ ಸಹಸ್ತ್ರ ತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಹವಾಮಾನ ವೈಪರಿತ್ಯದಿಂದ ಉಂಟಾದ ದುರಂತದಲ್ಲಿ ಸಾವನಪ್ಪಿದ ಕರ್ನಾಟಕದ 9 ಮಂದಿಯಲ್ಲಿ ಕುಂದಾಪುರ ಮೂಲದ ಚಾರಣಿಗರೊಬ್ಬರು ಸೇರಿದ್ದಾರೆ. ಕುಂದಾಪುರ ತಾಲೂಕಿನ ಕುಂಭಾಶಿ ಮೂಲದ...
ಕುಂದಾಪುರ ಮೇ 19: ನಾಲ್ಕು ದಿನಗಳ ಹಿಂದೆ ಸಾವನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಹೃದಯ ವಿದ್ರಾವಕ ಘಟನೆ ಮೂಡುಗೋಪಾಡಿಯ ದಾಸನಹಾಡಿಯಲ್ಲಿ...
ಬೆಂಗಳೂರು ಮೇ 12 : ಕಿನ್ನರಿ ಧಾರವಾಹಿಯ ಮೂಲಕ ಮನೆ ಮಾತಾಗಿದ್ದ ನಟಿ ಭೂಮಿ ಶೆಟ್ಟಿ ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋ ನಲ್ಲೂ ಸ್ಪರ್ಧೆ ಮಾಡಿದ್ದರು, ಸಾಮಾಜಿಕ ಜಾಲತಾಣದಲ್ಲಿ ಸದಾ ಆಕ್ಟಿವ್ ಆಗಿರುವ ಭೂಮಿ...
ಉಡುಪಿ, ಮೇ.12: ಟೂರಿಸ್ಟ್ ಕಾರಿನಲ್ಲಿ ಡೆಡ್ ಬಾಡಿ ಸಾಗಿಸುತ್ತಿದ್ದ ವೇಳೆ ಆಂಬ್ಯುಲೆನ್ಸ್ ಚಾಲಕರೊಬ್ಬರು ಕಾರನ್ನು ಅಡ್ಡಗಟ್ಟಿ ತರಾಟೆಗೆ ತೆಗೆದುಕೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ...
ಉಡುಪಿ : ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್ ನಿರ್ವಾಹಕರ ನಡುವೆ ಪ್ರಯಾಣಿಕರು ಎದುರಲ್ಲೇ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ಮಧ್ಯೆ ನಡೆದಿದೆ. ಚಪ್ಪಲಿ...
ಉಡುಪಿ : ಉಡುಪಿ ಕುಂದಾಪುರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಅಪರಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಕುಂದಾಪುರದ ಕೆಎಸ್ಆರ್ಟಿಸಿ ಡಿಪೋ ಎದುರುಗಡೆ ಈ...
ಉಡುಪಿ : ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ದ ಸಮೀಪ ತಲ್ಲೂರು ಹೇರಿಕುದ್ರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಬೈಂದೂರು...
ಉಡುಪಿ : ಕರಾವಳಿಯ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದಾದ ಕುಂದಾಪುರ ಆನೆಗುಡ್ಡೆ ಶ್ರೀವಿನಾಯಕ ದೇವಳದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಕುಂದಾಪುರ ಪೊಲೀಸರು ಭೇದಿಸಿದ್ದಾರೆ. ವ್ಯಾನಿಟಿ ಬ್ಯಾಗಿನಲ್ಲಿದ್ದ ಸುಮಾರು 51.900 ಗ್ರಾಂ...