DAKSHINA KANNADA3 years ago
ಸಾಲದಿಂದ ಮನನೊಂದು ವಿದ್ಯಾರ್ಥಿ ನೇಣಿಗೆ ಶರಣು
ಉಳ್ಳಾಲ, ಜೂನ್ 17: ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುಂಪಲದ ಬಗಂಬಿಲ ನಿವಾಸಿ, ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ...