LATEST NEWS5 months ago
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ..!
ದಕ್ಷಿಣ ಭಾರತದ ಪವಿತ್ರ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪೂಜ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮೀಜಿಯವರು ಮಂಗಳವಾರ ಭೇಟಿ ನೀಡಿದ್ದಾರೆ. ಕಡಬ : ದಕ್ಷಿಣ...