ಕಡಬ : ಚಂದ್ರಗ್ರಹಣ ಹಿನ್ನೆಲೆ ಕುಕ್ಕೆಯಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಾಸ ಉಂಟಾಗಿದ್ದು ಅ.28ರ ಶನಿವಾರ ದೇವರ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ....
ಸುಬ್ರಹ್ಮಣ್ಯ : ಪ್ರಸಿದ್ದ ಯಾತ್ರಾ ಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಳ್ಳರ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು ಭಕ್ತರು ಆತಂಕ್ಕೀಡಾಗಿದ್ದಾರೆ, ಇದಕ್ಕೆ ಪೂರಕ ಎಂಬಂತೆ ದೇವರ ದರ್ಶನ ಪಡೆದು ಆರತಿ ತೆಗೆದುಕೊಳ್ಳುವ ಸಮಯ ಮಹಿಳೆಯೊಬ್ಬರ 1.4 ಲಕ್ಷ...
ಯಶಸ್ವಿ ಚಂದ್ರಯಾನದ ಬಳಿಕ ಇದೀಗ ಇಸ್ರೋ ಮತ್ತೊಂದು ಮೈಲಿಗಲ್ಲು ಸ್ಥಾಪಿಸುವತ್ತ ದಾಪುಗಾಲು ಹಾಕುತ್ತಿದ್ದು ಶ್ರೀ ಹರಿ ಕೋಟಾದಿಂದ ಇಂದು ಬೆಳಿಗ್ಗೆ ಸೂರ್ಯನ ಬಗ್ಗೆ ಅಧ್ಯಾಯನ ನಡೆಸಲು ಬಹು ನಿರೀಕ್ಷಿತ ಆದಿತ್ಯ ಎಲ್ 1 ಉಪಗ್ರಹದ ಯಶಸ್ವಿಯಾಗಿ...
ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಇಂದು ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ದೇವಸ್ಥಾನದ ವರೆಗೆ ಮೌನ ಮೆರವಣಿಗೆ ಆಯೋಜಿಸಲಾಗಿತ್ತು. ಕಡಬ: ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ...
ಇಂದು ನಾಗರ ಪಂಚಮಿ. ತುಳು ನಾಡಿನ ಈ ಪುಣ್ಯ ಭೂಮಿಯಲ್ಲಿ ನಾಗರಾಧನೆಗೆ ವಿಶೇಷ ಮಹತ್ವವಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯ ದೇವಸ್ಥಾನಗಳಲ್ಲಿ ,ಕುಟುಂಬದ ನಾಗಬನದಲ್ಲಿ ನಾಗದೇವರಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಮಂಗಳೂರು : ಇಂದು ನಾಗರ ಪಂಚಮಿ. ತುಳು...
ಪುತ್ತೂರು , ಮಾರ್ಚ್ 21: ಕಳೆದ ಹಲವು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗದಲ್ಲಿ ಕಾರ್ಯಾಚರಿಸುತ್ತಿದ್ದ ಅಂಗಡಿ-ಮುಂಗಟ್ಟುಗಳನ್ನು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದು ಜಾಗವನ್ನು ಮತ್ತೆ ಸುಬ್ರಹ್ಮಣ್ಯ ದೇವಸ್ಥಾನದ ಸುಪರ್ದಿಗೆ ಒಪ್ಪಿಸಲಾಗಿದೆ....
ಸುಬ್ರಹ್ಮಣ್ಯ, ಮಾರ್ಚ್ 07: ಶತಮಾನದಲ್ಲಿ ಜ್ಞಾನಾಭಿವೃದ್ಧಿಗೆ ಒತ್ತು ನೀಡುವ ಕಾರ್ಯವನ್ನು ನಮ್ಮ ಕೇಂದ್ರ ಸರಕಾರ ಮಾಡುತ್ತಿದೆ.ಈ ನಿಟ್ಟಿನಲ್ಲಿ ಕೇಂದ್ರ ಸರಕಾರವು ಉತ್ಕೃಷ್ಠವಾದ ಸುಧಾರಣೆಗಳನ್ನು ಮತ್ತು ಅಭಿವೃದ್ಧಿಯನ್ನು ಜ್ಞಾನಕ್ಷೇತ್ರಕ್ಕೆ ನೀಡಿದೆ ಎಂದು ರಾಜ್ಯದ ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ...
ಸುಬ್ರಹ್ಮಣ್ಯ, ಜನವರಿ 27: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಂಟ್ವಾಳದಲ್ಲಿ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು...
ಸುಬ್ರಮಣ್ಯ, ನವೆಂಬರ್ 23: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. 20-20 ವಿಶ್ವಕಪ್ ನಲ್ಲಿ ಕೆ.ಎಲ್.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು, ಈ ಹಿನ್ನಲೆಯಲ್ಲಿ ದೇವರ ದರ್ಶನಕ್ಕೆ ಆಗಮಿಸಿರುವ ಸಾಧ್ಯತೆ ಇದೆ....
ಸುಬ್ರಹ್ಮಣ್ಯ, ಅಕ್ಟೋಬರ್ 15: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ...