ಮಂಗಳೂರು : ಬಂಟ್ವಾಳದ ತುಂಬೆಯಿಂದ ಬೆಂದೂರ್ವೆಲ್ಗೆ ಬರುವ ಕುಡಿಯುವ ನೀರಿನ ಕೊಳವೆಯು ಹಾನಿ ಉಂಟಾಗಿದೆ. ಗೇಲ್ ಕಂಪೆನಿ ಕಾಮಗಾರಿಯಿಂದ ನೀರು ಸರಬರಾಜಿನ ಮುಖ್ಯ ಕೊಳವೆಗೆ ಹಾನಿಯಾಗಿದೆ. ಇದರಿಂದಾಗಿ ಮಂಗಳಾದೇವಿ, ಪಾಂಡೇಶ್ವರ, ಕಣ್ಣೂರು, ಪಡೀಲ್, ಬಿಕರ್ನಕಟ್ಟೆ, ಕುಡುಪು,...
ಮಂಗಳೂರು : ಮಳೆಗಾಲ ಆರಂಭಗೊಂಡು ಎರಡು ತಿಂಗಳಾದರೂ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸುರತ್ಕಲ್ ಕಾಟಿಪಳ್ಳ ಭಾಗದಲ್ಲಿ ಕುಡಿಯುವ ನೀರಿಲ್ಲ, ಇಲ್ಲಿನ ಜನ ನೀರಿನ ಬರ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಲಿ ಕೊಡಪಾನಗಳ ಮೆರವಣಿಗೆ ಮಾಡಲು...
ಮಂಗಳೂರು: ತುಂಬೆ ರೇಚಕ ಸ್ಥಾವರದಿಂದ ಮಂಗಳೂರು ನಗರಕ್ಕೆ ನೀರು ಹರಿಯುವ ಮುಖ್ಯಕೊಳವೆ ಅಳವಡಿಕೆಯ ಕಾಮಗಾರಿಯಿಂದ ಎ.30ರಂದು ಬೆಳಗ್ಗೆ 6ರಿಂದ ಮೇ 1ರ ಬೆಳಗ್ಗೆ 6ರವರೆಗೆ ಮಂಗಳೂರಿನ ಹಲವು ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಮುಖ್ಯಕೊಳವೆಯನ್ನು...
ಉಡುಪಿ : ಸುಡು ಬೇಸಿಗೆ ಜೀವಿಗಳ ಬದುಕು ಹಿಂಡುತ್ತಿದ್ದರೆ ಎಲ್ಲೆಡೆ ಕುಡಿಯುವ ನೀರಿಗೆ ಅಹಕಾರ ಉಂಟಾಗಿದೆ. ಆದ್ರೆ ಈ ಸುಡು ಬೇಸಿಗೆಯಲ್ಲೂ ಉಡುಪಿ ಪರ್ಕಳ ಪರಿಸರದ ಮನೆಗಳ ಬಾವಿಗಳಲ್ಲಿ ಶುದ್ದ ನೀರು ಉಕ್ಕಿ ಹರಿಯುತ್ತಿದೆ. ಬಾವಿಗಳಲ್ಲಿ...
ನಗರದ ಹಲವು ಕಡೆ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಎದುರಾಗಿದೆ. ಈ ಮಧ್ಯೆ ನಗರಕ್ಕೆನೀರು ಪೂರೈಕೆ ಮಾಡುವ ನೇತ್ರಾವತಿ ನದಿಯ ತುಂಬೆ ಡ್ಯಾಂ ಗೆ ನೀರಿನ ಒಳಹರಿವು ಹೆಚ್ಚು ಕಡಿಮೆ ಸ್ಥಗಿತಗೊಂಡಿದೆ. ಮಂಗಳೂರು : ...
ಬಂಟ್ವಾಳ, ಎಪ್ರಿಲ್ 13 : ಕುಡಿಯುವ ನೀರು ಸಿಗಬೇಕೆಂದು ಕನಸು ಕಂಡ ವಿದ್ಯಾರ್ಥಿ, ಏಕಾಂಗಿಯಾಗಿ ಬಾವಿ ತೋಡಿ ಎಲ್ಲರ ಗಮನ ಸೆಳೆದಿದ್ದಾನೆ. ಬಂಟ್ವಾಳದ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡಿನಲ್ಲಿ ನೆಲೆಸಿರುವ ಲೋಕನಾಥ ಮತ್ತು ಮೋಹಿನಿ ದಂಪತಿ ಪ್ರತಿವರ್ಷ...