DAKSHINA KANNADA2 days ago
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ – ಸಹಾಯವಾಣಿ ತೆರೆದ ಎಸ್ಐಟಿ
ಮಂಗಳೂರು, ಜುಲೈ 31: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಗಾಗಿ ಎಸ್ಐಟಿ ಅಧಿಕಾರಿಗಳು ಸಹಾಯವಾಣಿ ತೆರೆದಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯ ಐ.ಬಿಯಲ್ಲಿರುವ ಎಸ್ಐಟಿ ಕಚೇರಿಯ ಸಂಪರ್ಕಿಸಲು ಸಹಾಯವಾಣಿ ತೆರೆಯಲಾಗಿದೆ. ಪ್ರಕರಣ ಬಗ್ಗೆ ಮಾಹಿತಿ ನೀಡಲು ಸಂಪರ್ಕಿಸುವಂತೆ...