MANGALORE2 years ago
ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ..!
ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ದೇವಸ್ಥಾನ ಕುಲಶೇಖರದಲ್ಲಿ ವರ್ಷಂಪ್ರತಿಯಂತೆ ಆಚರಿಸುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿಯ ಉತ್ಸವವನ್ನು ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸೆಪ್ಟೆಂಬರ್ 6 ರ ಬುಧವಾರದಂದು ಅದ್ದೂರಿಯಾಗಿ ಆಚರಿಸಲಾಯಿತು. ಮಂಗಳೂರು : ಇತಿಹಾಸ...