DAKSHINA KANNADA8 months ago
ಹೊಸದಿಲ್ಲಿಯಲ್ಲಿ ನಾಳೆ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ದಕ್ಷಿಣ ಕನ್ನಡದಿಂದ ಒಂದೇ ಶಾಲೆಯ ವಿದ್ಯಾರ್ಥಿನಿ, ಶಿಕ್ಷಕಿ ಮತ್ತು ಗ್ರಾ.ಪಂ. ಅಧ್ಯಕ್ಷೆಗೆ ಆಹ್ವಾನ
ಮಂಗಳೂರು: ನಾಳೆ (ಆಗಸ್ಟ್ 15) ನವದೆಹಲಿಯಲ್ಲಿ ನಡೆಯಲಿರುವ ಐತಿಹಾಸಿಕ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ ದಕ್ಷಿಣ ಕನ್ನಡದವರಾಗಿದ್ದಾರೆ....