KARNATAKA2 days ago
ದಕ್ಷಿಣಕನ್ನಡ ಜಿಲ್ಲೆಯ ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮನವಿ ಸಲ್ಲಿಸಿದ ಬಿಜೆಪಿ ನಿಯೋಗ
ಬೆಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ಮತ್ತು ಮರಳಿನ ಸಮಸ್ಯೆಗಳ ಪರಿಹಾರಕ್ಕೆ ದಕ್ಷಿಣಕನ್ನಡ ಜಿಲ್ಲಾ ಬಿಜೆಪಿ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ...