KARNATAKA7 hours ago
ರಾಮನಗರ – ಬೈಕ್ ಗೆ ಡಿಕ್ಕಿ ಹೊಡೆದು ಕೆಎಸ್ಆರ್ ಟಿಸಿ ಬಸ್ ಪಲ್ಟಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಸಾವು
ರಾಮನಗರ ಮೇ 19: ಕೆಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗೆ ಡಿಕ್ಕಿ ಹೊಡೆದು ಮೋರಿಗೆ ಪಲ್ಟಿಯಾದ ಪರಿಣಾಮ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು-...