FILM2 years ago
KGF-3 ರಹಸ್ಯ ಬಿಚ್ಚಿಟ್ಟ ರಾಕಿಂಗ್ ಸ್ಟಾರ್ ಯಶ್
ಬೆಂಗಳೂರು, ನವೆಂಬರ್ 06: ಕೆಜಿಎಫ್ 2 ಸೂಪರ್ ಸಕ್ಸಸ್ ನಂತರ ಯಶ್ ಮುಂದಿನ ನಡೆ ಮೇಲೆ ಎಲ್ಲರಿಗೂ ಕಣ್ಣಿದೆ. ಯಶ್ ಮುಂದಿನ ಪ್ರಾಜೆಕ್ಟ್ ಅಪ್ಡೇಟ್ಗಳಿಗಾಗಿ ಫ್ಯಾನ್ಸ್ ಕಾಯ್ತಿದ್ದಾರೆ. ಇತ್ತೀಚೆಗೆ ಹಾಲಿವುಡ್ ನಿರ್ದೇಶಕರನ್ನ ಭೇಟಿ ಮಾಡಿದ್ದ ಯಶ್...