DAKSHINA KANNADA2 years ago
ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಕೊಲೆ ಪ್ರಕರಣ :ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಹೈಕೋರ್ಟ್..!
ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಐದು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು...