ಕೇರಳ ಮಾರ್ಚ್ 14: ತೋಟದಲ್ಲಿದ್ದ ಸಣ್ಣ ಕೊಳದಲ್ಲಿದ್ದ ಮೀನನ್ನು ಹಿಡಿಯುವ ವೇಳೆ ಅದು ಕಚ್ಚಿದ ಪರಿಣಾಮ ವ್ಯಕ್ತಿಯೊಬ್ಬ ತನ್ನ ಕೈಯನ್ನೇ ಕಳೆದುಕೊಂಡ ಘಟನೆ ಕೇರಳದ ಥಲಸ್ಸೇರಿಯ ಮದಪೇಡಿಕಾ ಎಂಬಲ್ಲಿ ನಡೆದಿದೆ. ಕೇರಳದ ಥಲಸ್ಸೇರಿಯ ಮದಪೇಡಿಕಾ ಎಂಬಲ್ಲಿ...
ಕೇರಳ ಮಾರ್ಚ್ 03: ಕೆರೆಯಿಂದ ನೀರನ್ನು ತೆಗೆದು ಅದರಲ್ಲಿದ್ದ ಮೀನು ಹಿಡಿಯುವ ವೇಳೆ ಜೀವಂತ ಮೀನೊಂದು ಯುವಕನ ಗಂಟಲೊಳಗೆ ಸಿಲುಕಿ ಯುವಕ ಸಾವನಪ್ಪಿದ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಪುತ್ತುಪ್ಪಲ್ಲಿಯ...
ತಿರುವನಂತಪುರಂ ಫೆಬ್ರವರಿ 25: ಕೇರಳ ರಾಜ್ಯ ರಾಜಧಾನಿ ತಿರುವನಂತಪುರಂ ಬಳಿಯ ವೆಂಜರಮೂಡು ಪ್ರದೇಶದಲ್ಲಿ ನಡೆದ 5 ಮಂದಿಯ ಹತ್ಯಾಕಾಂಡಕ್ಕೆ ಕೇರಳ ಪೊಲೀಸ್ ಇಲಾಖೆಯೇ ಶಾಕ್ ಆಗಿದೆ. ಡ್ರಗ್ಸ್ ನಶೆಯಲ್ಲಿ ಕೊಲೆಗಡುಕ ಅಫಾನ್ ಮಾಡಿರುವ ಕೃತ್ಯ ಬೆಚ್ಚಿ...
ಅಹಮದಾಬಾದ್ ಫೆಬ್ರವರಿ 21: ಹೆಲ್ಮೆಟ್ ನಿಂದಾಗಿ ಕೇರಳ ಕ್ರಿಕೆಟ್ ತಂಡ ರಣಜಿ ಟ್ರೋಫಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಫೈನಲ್ಗೆ ಪ್ರವೇಶಿಸಿದೆ. ಅಹಮದಾಬಾದ್ನಲ್ಲಿ ಗುಜರಾತ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯ ‘ಡ್ರಾ’ದಲ್ಲಿ ಅಂತ್ಯಗೊಂಡಿದೆ. ಆದರೆ ಈ...
ಪಾಲಕ್ಕಾಡ್ ಫೆಬ್ರವರಿ 18: ಪಾಲಕ್ಕಾಡ್ ನಲ್ಲಿ ನಡೆದ ಸ್ಥಳೀಯ ಉತ್ಸವವೊಂದರ ವೇಳೆ ಆನೆಯ ಮೇಲೆ ಕುಳಿತ ವ್ಯಕ್ತಿಗಳು ಹಮಾಸ್ ನಾಯಕರ ಭಾವಚಿತ್ರವನ್ನು ಪ್ರದರ್ಶಿಸಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ತ್ರಿಫಲಾ ಉತ್ಸವದ ಮೆರವಣಿಗೆ ವೇಳೆ ಯುವಕರು ಆನೆಯ...
ತಿರುವನಂತಪುರಂ ಜನವರಿ 20: ತನ್ನ ಪ್ರಿಯಕರನಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಆತನನ್ನು ಅತೀ ಕ್ರೂರವಾಗಿ ಕೊಲೆ ಮಾಡಿದ ಕೊಲೆಗಾತಿ ಗ್ರೀಷ್ಮಾಗೆ ನೆಯ್ಯಟ್ಟಿಂಕರಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2022 ರಲ್ಲಿ ತನ್ನ...
ಕೇರಳ ಜನವರಿ 08: ನಟಿ ಹನಿ ರೋಸ್ ಅವರ ಪೋಟೋಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ್ದ ಆರೋಪದ ಮೇಲೆ ಕೇರಳದ ಉದ್ಯಮಿ ಚೆಮ್ಮನೂರು ಜ್ಯುವೆಲ್ಲರ್ ಮಾಲೀಕ ಬಾಬಿ ಚೆಮನೂರು ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ....
ಕೊಟ್ಟಾಯಂ ಜನವರಿ 03: ಹೈದರಾಬಾದ್ ನಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿಯಾದ ಘಟನೆ ಕೇರಳದ ಕೊಟ್ಟಾಯಂನ ಕನ್ಮಲಾ ಅಟ್ಟಿವಾಲಂ ಬಳಿಯ ಘಾಟ್ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಚಾಲಕ ಸಾವನಪ್ಪಿದ್ದಾನೆ. ಕೊಟ್ಟಾಯಂನಿಂದ ಶಬರಿಮಲೆ ಕಡೆಗೆ ಹೋಗುತ್ತಿದ್ದ ಬಸ್...
ಕೇರಳ ಡಿಸೆಂಬರ್ 31: ರಸ್ತೆ ಬದಿ ನಿಂತಿದ್ದ ಆನೆಗೆ ಪೊಲೀಸ್ ಅಧಿಕಾರಿಯೊಬ್ಬರು ಜೋರು ಮಾಡಿ ರಸ್ತೆ ದಾಟಲು ಹೇಳಿದ್ದು, ಪೊಲೀಸ್ ಅಧಿಕಾರಿಯ ಮಾತು ಕೇಳಿ ಆನೆ ರಸ್ತೆ ದಾಟಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಕೇರಳ ಡಿಸೆಂಬರ್ 12: ಶಾಲೆಯಿಂದ ಮನೆಗೆ ತೆರಳಲು ಬಸ್ ಗಾಗಿ ರಸ್ತೆ ಬದಿ ನಿಂತಿದ್ದ ಶಾಲಾ ಮಕ್ಕಳ ಮೇಲೆ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮಕ್ಕಳು ಸಾವನಪ್ಪಿದ ಘಟನೆ ಕೋಝಿಕ್ಕೋಡ್-ಪಾಲಕ್ಕಾಡ್ ರಾಷ್ಟ್ರೀಯ ಹೆದ್ದಾರಿಯ...