ಆಲಪ್ಪುಳ( ಕೇರಳ) : ಕೇರಳ ಸಾರಿಗೆ ಸಂಸ್ಥೆ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಆಲಪ್ಪುಳದ ಕಲಾರ್ಕೋಡ್ ನಲ್ಲಿ ಸಂಭವಿಸಿದೆ. ಕೆಎಸ್ಆರ್ಟಿಸಿ ಸೂಪರ್-ಫಾಸ್ಟ್...
ಅಲಪ್ಪುಳ(ಕೇರಳ ) : ಮೊಲ ಕಚ್ಚಿದ ಪರಿಣಾಮ ಗೃಹಿಣಿಯೋರ್ವಳು ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ತಕಾಝೀಯಲ್ಲಿ ನಡೆದಿದೆ. ಶಾಂತಮ್ಮ (65 ) ಮೃತ ದುರ್ದೈವಿ ಮಹಿಳೆಯಾಗಿದ್ದಾಳೆ. ಮನೆಯ ಸಾಕು ಮೊಲ ಸಾಂತಮ್ಮ ಅವರನ್ನು ಕಚ್ಚಿದೆ ಈ...
ಕೇರಳ ನವೆಂಬರ್ 20: ಶಬರಿಮಲೆ ಸೀಸನ್ ಪ್ರಾರಂಭವಾಗಿದ್ದು, ಶಬರಿಮಲೆಯಲ್ಲಿ ಮಂಡಲ ಪೂಜೆ ಹಾಗೂ ಮಕರ ಸಂಕ್ರಾತಿ ಹಿನ್ನಲೆ ಲಕ್ಷಾಂತರ ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ. ಈ ನಡುವೆ ಶಬರಿಮಲೆಗೆ ತೆರಳುವ ವಾಹನಗಳಿಗೆ ಭಕ್ತರು ಮಾಡುವ ಮಾರ್ಪಾಡುಗಳಿಗೆ ಕೇರಳ...
ವಾರದ ಏಳೂ ದಿನ, ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ದೇಶದ ಮೊದಲ ಆನ್ಲೈನ್ ನ್ಯಾಯಾಲಯ (on line court) ಕೇರಳದ ಕೊಲ್ಲಂನಲ್ಲಿ ಇಂದು ಬುಧವಾರ ಉದ್ಘಾಟನೆಗೊಳ್ಳಲಿದೆ. ತಿರುವನಂತಪುರಂ: ವಾರದ ಏಳೂ ದಿನ, ದಿನದ 24 ಗಂಟೆಯೂ...
ಕೇರಳ ನವೆಂಬರ್ 18: ರೋಗಿ ಇರುವ ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದು, ಬರೋಬ್ಬರಿ 2.5 ಲಕ್ಷ ದಂಡ ವಿಧಿಸಿದ್ದಲ್ಲದೆ ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ....
ಖ್ಯಾತ ಮಲಯಾಳಂ ನಟ ಇಂದ್ರನ್ಸ್ (Indrans) ವಯಸ್ಸಿಗೂ ಮೀರಿದ ಸಾಧನೆ ಮಾಡಿದ್ದು 7 ನೇ ತರಗತಿಯ ಪರೀಕ್ಷೆ ಬರೆದು ಪಾಸಾಗಿದ್ದಾರೆ. ತಿರುವನಂತಪುರಂನ ಅಟ್ಟಕುಲಂಗರದಲ್ಲಿರುವ ಸೆಂಟ್ರಲ್ ಸ್ಕೂಲ್ನಲ್ಲಿ ನಟ ಇಂದ್ರನ್ಸ್ ಪರೀಕ್ಷೆ ಬರೆದಿದ್ದರು. ತಿರುವನಂತಪುರಂ : ಖ್ಯಾತ...
ಕೇರಳ ನವೆಂಬರ್ 15: ಮುಂಬೈ ಪೊಲೀಸ್ ಅಧಿಕಾರಿಗಳ ರೀತಿ ಕರೆ ಮಾಡಿ ಡಿಜಿಟಲ್ ಅರೆಸ್ಟ್ ಮಾಡುವ ಸೈಬರ್ ವಂಚಕರು ಇದೀಗ ಸೀದಾ ಕೇರಳದ ಸೈಬರ್ ಪೊಲೀಸರಿಗೆ ಕರೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ. ಮುಂಬೈನ ಪೊಲೀಸ್ ಅಧಿಕಾರಿ ರೀತಿ...
ಶಬರಿಮಲೆ : ದಕ್ಷಿಣ ಭಾರತದ ಪವಿತ್ರ ಯಾತ್ರಾ ಸ್ಥಳ ಕೇಋಳದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲ ಮಂಡಲ ಪೂಜೆಗಾಗಿ ಇಂದಿನಿಂದ ತೆರೆದಿದ್ದು ಡಿ.26ರ ತನಕ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿದೆ. ನಿತ್ಯ 70,000 ಜನರಿಗೆ ದರ್ಶನಕ್ಕೆ ಅವಕಾಶ...
ಬೆಂಗಳೂರು: ಕೃತ ಬಣ್ಣಗಳ ಬಳಕೆ, ರಾಸಾಯನಿಕ ಮಿಶ್ರಣ, ರುಚ್ಚಿ ಹೆಚ್ಚಿಸುವಂತಹ ವಸ್ತುಗಳ ಬಳಕೆ ಮಾಡುವ ಆಹಾರಗಳನ್ನು ಸೇವಿಸಿದರೆ ಅವುಗಳಿಇಂದ ಅನಾರೋಗ್ಯಕ್ಕೆ ತುತ್ತಾಗುವುದು ಖಂಡಿತ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ...
ತಿರುವನಂತಪುರಂ: ಸಾವಿರಾರು ಫಾಲೋವರ್ಸ್ ಹೊಂದಿದ್ದ ಕೇರಳದ ಯೂಟ್ಯೂಬರ್ ದಂಪತಿ ನಿಗೂಢವಾಗಿ ಸಾವನ್ನಪ್ಪಿದ್ದು ತಿರುವನಂತಪುರಂ ಜಿಲ್ಲೆಯ ಪರಸ್ಸಾಲದಲ್ಲಿರುವ ತಮ್ಮ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಚೆರುವಕೋಣಂ ನಿವಾಸಿಗಳಾದ ಗಾರೆ ಮೇಸ್ತ್ರಿ ಸೆಲ್ವರಾಜ್ (45) ಹಾಗೂ ಅವರ...