ಚಾಮರಾಜ ನಗರ, ಜನವರಿ 23: ಸರಗೂರು ತಾಲೂಕಿನ ಮುಳ್ಳೂರಿನಲ್ಲಿ ಮಹಿಳೆಯೊಬ್ಬಳು ಬೇರೆ ಯುವಕನೊಂದಿಗೆ ಹೊಂದಿದ್ದ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಆಕೆ ಈ ಕೃತ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ. ಬಸವರಾಜು (41) ಕೊಲೆಯಾದ ವ್ಯಕ್ತಿ. ಬಸವರಾಜು...
ತಿರುವನಂತಪುರಂ, ಡಿಸೆಂಬರ್ 05: ಸುಳ್ಳು ಪ್ರಕರಣದಿಂದ ಮಹಿಳೆಯೊಬ್ಬರಿಗೆ ಕೊನೆಗೂ ನ್ಯಾಯ ದೊರಕಿದೆ. 13 ವರ್ಷದ ಅಪ್ರಾಪ್ತ ಮಗನ ಮೇಲೆ ಅತ್ಯಾಚಾರ ಎಸಗಿದ್ದಾಳೆ ಎಂಬ ಆರೋಪದಿಂದ ಬಂಧನವಾಗಿದ್ದ ಮಹಿಳೆಯನ್ನು ಪೊಕ್ಸೊ ನ್ಯಾಯಾಲಯ ಖುಲಾಸೆ ಮಾಡಿದೆ. ಮೂರು ವರ್ಷಗಳ...
ಬೆಂಗಳೂರು, ಡಿಸೆಂಬರ್ 03 : ಬೆಂಗಳೂರಿನ ಸದಾಶಿವನಗರದ ಪಬ್ ನಲ್ಲಿ ತಡರಾತ್ರಿ ಬಿಗ್ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ ಬೆಂಗಳೂರಿನ ಸದಾಶಿವನಗರದ ಪಬ್ನಲ್ಲಿ ಪೋಟೋ...
ಒಡಿಶಾ, ನವೆಂಬರ್ 25: ನೆರೆ ಮನೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ದೊಡ್ಡ ಸದ್ದಿನ ಸಂಗೀತ ಹಾಕಿದ್ದರಿಂದ ತಾವು ಸಾಕಿದ 60ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ ಎಂದು ಒಡಿಶಾದ ರೈತರೊಬ್ಬರು ಪೊಲೀಸರಿಗೆ ದೂರು ನೀಡಿದ ವಿಚಿತ್ರ ಘಟನೆ ನಡೆದಿದೆ....
ಸುಳ್ಯ, ನವೆಂಬರ್ 5: ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಹಲ್ಲೆ ನಡೆಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು...
ಹಾಸನ, ಅಕ್ಟೋಬರ್ 23: ಪ್ರವಾಸಕ್ಕೆದು ತೆರಳಿದ್ದ ಕುಟುಂಬದ ಹತ್ತು ಜನ ಸದಸ್ಯರನ್ನು ಅರಣ್ಯದಲ್ಲಿ ಬಿಟ್ಟು ಬಂದ ಘಟನೆ ಬಂಡಿಪುರದಲ್ಲಿ ನಡೆದಿದೆ. ಮೈಸೂರು, ಬಂಡಿಪುರ, ಮಲೈಮಹದೇಶ್ವರ ಬೆಟ್ಟ ಮತ್ತಿತರ ಸ್ಥಳಕ್ಕೆ ಪ್ರವಾಸಕ್ಕೆಂದು ಅ.18 ರಂದು ಹಾಸನದಿಂದ ಚಾಮುಂಡೇಶ್ವರಿ...
ಮುಂಬೈ, ಅಕ್ಟೋಬರ್ 10: ಡ್ರಗ್ಸ್ ಕೇಸ್ನಲ್ಲಿ ಆರ್ಯನ್ ಖಾನ್ ಎನ್ಸಿಬಿ ಬಲೆಗೆ ಬೀಳುತ್ತಿದ್ದಂತೆಯೇ ಶಾರುಖ್ ಖಾನ್ಗೆ ಭಾರಿ ಸಂಕಟ ಎದುರಾಗಿದೆ. ಇವರು ನಾಲ್ಕೈದು ವರ್ಷಗಳಿಂದ ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡುತ್ತಿದ್ದ ಏಷ್ಯುಕೇಶನಲ್ ಕಂಪೆನಿ ತನ್ನ...
ಬೆಂಗಳೂರು, ಜೂನ್ 30: ‘ಸಿಕ್ಸ್ ಪ್ಯಾಕ್’ ಮಾಡಿಸುವ ಆಸೆ ಹುಟ್ಟಿಸಿ ಸಾಫ್ಟ್ವೇರ್ ಎಂಜಿನಿಯರೊಬ್ಬರಿಂದ ₹ 6.20 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಕೆರೆಹಳ್ಳಿ ದತ್ತಾತ್ರೇಯ ನಗರದ ನಿವಾಸಿ ಕೌಶಿಕ್...
ಮಂಗಳೂರು, ಮೇ 28: ಕೊರೊನಾ ಲಾಕ್ಡೌನ್ ಮಾರ್ಗಸೂಚಿಯಂತೆ ಮದುವೆಗೆ ಅನುಮತಿ ಪಡೆದು, ವಿವಾಹದ ಮುನ್ನದ ಮೆಹಂದಿ ಕಾರ್ಯಕ್ರಮದಲ್ಲಿ ಗುಂಪುಗೂಡಿ ನೃತ್ಯ ಮಾಡಿದ ಆರೋಪದಡಿ ಮಂಗಳೂರಿನ ಕೋಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಂಗಳೂರಿನ ಪಾವೂರಿನಲ್ಲಿ ಮೇ 20ರಂದು...
ಉಡುಪಿ, ಮೇ 24: ಉಡುಪಿ ಜಿಲ್ಲೆಯಲ್ಲಿ ಕೊರೋನಾ ನಿಯಂತ್ರಣದಲ್ಲಿದೆ.ಜನರ ಸಹಕಾರಕ್ಕೆ ಧನ್ಯವಾದ ಹೇಳುತ್ತೇನೆ.ಇದೇ ರೀತಿ ಸಹಕಾರ ನೀಡಿದರೆ ಇನ್ನೊಂದು ಲಾಕ್ ಡೌನ್ ಗೆ ಹೋಗುವುದು ತಪ್ಪಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ನಾನು ಜಿಲ್ಲೆಯ...