LATEST NEWS3 years ago
ಮಹೀಂದ್ರಾ ಶೋರೂಂನಲ್ಲಿ ರೈತನಿಗಾದ ಅವಮಾನದ ಬಗ್ಗೆ ಆನಂದ್ ಮಹೀಂದ್ರಾ ಟ್ವೀಟ್..?
ಮುಂಬೈ, ಜನವರಿ25: ಮಹೀಂದ್ರಾ & ಮಹೀಂದ್ರಾ ಎಸ್ಯುವಿ ಶೋರೂಂನಲ್ಲಿ ಸಿಬ್ಬಂದಿಯಿಂದ ತುಮಕೂರಿನ ರೈತನೊಬ್ಬನಿಗೆ ಉಂಟಾದ ಅವಮಾನದ ಬಗ್ಗೆ ವ್ಯಾಪಕ ಚರ್ಚೆ ಉಂಟಾದ ಬಳಿಕ ಇದೇ ಮೊದಲ ಬಾರಿಗೆ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ತಮ್ಮ ಮೊದಲ ಸಾರ್ವಜನಿಕ...