LATEST NEWS3 years ago
ಬಿಜೆಪಿ ಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ?
ಮಂಗಳೂರು ಎಪ್ರಿಲ್ 12: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿಯನ್ನು ಕಿತ್ತೊಗೆಯಿರಿ ಹೇಳಿಕೆಗೆ ಸಚಿವ ಶ್ರೀರಾಮುಲು ಬಿಜೆಪಿ ಯನ್ನು ಕಿತ್ತೆಸೆಯೋಕೆ ಬಿಜೆಪಿ ಏನು ಕೊತ್ತಂಬರಿ ಸೊಪ್ಪಾ? ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ತಾಳ್ಮೆಯನ್ನು ಕಳೆದುಕೊಳ್ಳುತ್ತಿದ್ದಾರೆ....