ಬಾಗಲಕೋಟೆ, ಮೇ 03: ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿ, ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ನಡೆದಿದೆ. ಸಾಕ್ಷಿತಾ ವಾಳಕೆ (19) ಮೃತ ದುರ್ದೈವಿ. ಬೀರಪ್ಪ...
ದಾವಣಗೆರೆ, ಏಪ್ರಿಲ್ 11: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯವೊಂದು ನಡೆದಿದ್ದು. ಕುಡಿಯಲು ಹಣ ನೀಡಿಲ್ಲ ಎಂದು ಪಾಪಿ ಪುತ್ರನೊಬ್ಬ ತಾಯಿಯನ್ನು ಕೊಲೆ ಮಾಡಿದ ಘಟನೆ ನಡೆದಿದೆ. ದಾವಣಗೆರೆ ತಾಲೂಕು ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಕುಡಿಯಲು ಹಣ ನೀಡಿಲ್ಲ...
ಕೊಡಗು, ಮಾರ್ಚ್ 29: ಕೊಡಗಿನ ಪೊನ್ನಂಪೇಟೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು 6 ಗಂಟೆಯ ಒಳಗೆ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶುಕ್ರವಾರ (ಮಾ.28) ಮಧ್ಯಾಹ್ನ ಸುಮಾರು...
ಕೊಡಗು ಮಾರ್ಚ್ 28: ಕಟುಕ ಪತಿಯೊಬ್ಬ ತನ್ನ ಪತ್ನಿ ಮತ್ತು ತನ್ನ 6 ವರ್ಷದ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಬೇಗೂರು...
ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ...
ತಿರುವನಂತಪುರಂ ಜನವರಿ 20: ತನ್ನ ಪ್ರಿಯಕರನಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಆತನನ್ನು ಅತೀ ಕ್ರೂರವಾಗಿ ಕೊಲೆ ಮಾಡಿದ ಕೊಲೆಗಾತಿ ಗ್ರೀಷ್ಮಾಗೆ ನೆಯ್ಯಟ್ಟಿಂಕರಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2022 ರಲ್ಲಿ ತನ್ನ...
ಸುಳ್ಯ ಜನವರಿ 18: ತನ್ನ ಮಗನಿಗೆ ಕೋವಿಯಲ್ಲಿ ಗುಂಡು ಹಾರಿಸಲು ಮುಂದಾಗಿದ್ದ ವ್ಯಕ್ತಿಯ ದಾಳಿಗೆ ಪತ್ನಿ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಘಟನೆ...
ಮೈಸೂರು, ಜನವರಿ 16: ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ...
ಚಾಮರಾಜನಗರ ಜನವರಿ 02: ಜ್ವರ ಬಂದ ಪುಟ್ಟ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದಿದ್ದಕ್ಕೆ ತನ್ನ ತಂಗಿಯನ್ನೇ ಅಣ್ಣ ಕೊಲೆ ಮಾಡಿದ ಘಟನೆ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಬುಧವಾರ ನಡೆದಿದೆ. ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ...
ವಿಟ್ಲ ಡಿಸೆಂಬರ್ 13: ಕುಡಿದು ಬಂದು ಹೆಂಡತಿ ಜೊತೆ ಗಲಾಟೆ ಮಾಡುವ ವೇಳೆ ಗಂಡ ಹೆಂಡತಿಯನ್ನು ದೂಡಿದ ಪರಿಣಾಮ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ವಿಟ್ಲ ಸಮೀಪದ ಪುಣಚದಲ್ಲಿ ಈ ಘಟನೆ ನಡೆದಿದೆ....