FILM1 year ago
ಮಲಯಾಳಂ ಖ್ಯಾತ ಹಾಸ್ಯನಟ ಮಾಮುಕೋಯ ನಿಧನ
ಭಾರತೀಯ ಸಿನಿಮಾ ರಂಗ ಕಂಡ ಅತ್ಯಂತ ಪ್ರತಿಭಾವಂತ ನಟ, ಮಲಯಾಳಂ ಸಿನಿಮಾ ರಂಗದ ದೈತ್ಯ ಪ್ರತಿಭೆ ಮಾಮುಕೋಯ ನಿಧನರಾಗಿದ್ದಾರೆ. ಸೋಮವಾರ ಕಾಳಿಕಾವುನಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಾವಳಿಯ ವೇಳೆ ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ವಂಡೂರಿನ ಆಸ್ಪತ್ರೆಗೆ...