ಮಂಗಳೂರು ಜೂನ್ 20: ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡಬೇಕೆಂಬ ಸುತ್ತೋಲೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಯಶಸ್ವಿ...
ಉಡುಪಿ ಡಿಸೆಂಬರ್ 13: ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ. ಉಡುಪಿ ಜಿಲ್ಲೆ ಸುಮಾರು 167 ಗ್ರಾಮ ಪಂಚಾಯಿತಿ ಮತ್ತು15...
ಮಂಗಳೂರು ಅಕ್ಟೋಬರ್ 17: ಮಂಗಳೂರು ಮುಂಬೈ ಜನರ ಜೀವನಾಡಿ ಮತ್ಯ್ಸಗಂಧ ಎಕ್ಸಪ್ರೇಸ್ ರೈಲಿಗೆ 25 ವರ್ಷಗಳ ಬಳಿಕ ಇದೀಗ ಹೊಸ ಕೊಚ್ ಗಳನ್ನು ಆಳವಡಿಸುವ ಕಾರ್ಯಪ್ರಾರಂಭವಾಗಿದೆ. 25 ವರ್ಷಗಳ ಹಿಂದೆ ಪ್ರಾರಂಭವಾದ ಮತ್ಯಗಂಧ ರೈಲು ಮುಂಬೈ...
ಉಡುಪಿ : ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಕೋಟ ಸಮೀಪ ಬ್ರಹ್ಮಾವರ ತಾಲೂಕಿನ ಮಣೂರು ಪಡುಕರೆಯ ಜಟ್ಟಿಗೇಶ್ವರ ಸಮೀಪ ನಡೆದಿದೆ. ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ ಸ್ಥಳೀಯ...
ಉಡುಪಿ ಅಗಸ್ಟ್ 23: 8 ತಿಂಗಳ ಹಿಂದೆ ಮದುವೆಯಾದ ಜೋಡಿಯ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಸಾಲಿಗ್ರಾಮದ ಕಾರ್ಕಡದಲ್ಲಿ ಸಂಭವಿಸಿದೆ. ಬೆಳ್ಳಂಬೆಳಿಗ್ಗೆಯೇ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿದ್ದು ಇದು ತಾರಕಕ್ಕೇರಿ ಪತಿ...
ಉಡುಪಿ : ಕುಂದಾಪುರ ಸಮೀಪದ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನಕಲಿ ಐಟಿ ದಾಳಿ ಮಾಡುವ ನೆಪದಲ್ಲಿ ದರೋಡೆ ಯತ್ನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನಾಯಕ್, ದೇವರಾಜ್ ಸುಂದರ್ ...
ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ...
ಉಡುಪಿ : ಕೇರಳದ ಚಿತ್ರ ನಿರ್ಮಾಪಕರೊಬ್ಬರ ಮನೆಯಿಂದ ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕದ್ದ ಆರೋಪಿ ಉಡುಪಿ ಕುಂದಾಪುರದಲ್ಲಿ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ಬಿಹಾರಕ್ಕೆ ಚಿನ್ನ ಸಾಗಿಸುತ್ತಿದ್ದ ಈ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ...
ಸೌಜನ್ಯ ಅತ್ಯಾಚಾರಿಗಳಿಗೆ ಶಿಕ್ಷೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಕೋಟ ಅಮೃತೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸೌಜನ್ಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷಗಾಗಿ ಅವರು ಶ್ರೀ ದೇವಿಯಲ್ಲಿ ಪ್ರಾರ್ಥಿಸಿದರು....
ಕೋಟ ಅಗಸ್ಟ್ 01: ಎಸ್ಎಸ್ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟದ ಕೊರವಡಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೋಟ ಪಡುಕರೆ ಫ್ರೌಢಶಾಲೆಯ...