DAKSHINA KANNADA3 weeks ago
ಕೋಡಿಂಬಾಳ – ಅಣ್ಣನ ಕುಡಿತದ ಕಾಟಕ್ಕೆ ರೋಸಿ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದೆ
ಕಡಬ ಜೂನ್ 10: ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾನೆ. ಇದೀಗ ತಮ್ಮನ ವಿರುದ್ದ ಕೊಲೆ ಪ್ರಕರಣ...