ಆಸ್ಟ್ರೇಲಿಯಾ, ಡಿಸೆಂಬರ್ 02: ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರಿಗೆ ಹೃದಯಾಘಾತದ ನಂತರ ಆಸ್ಪತ್ರೆಗೆ ದಾಖಲಿಸಲಾಗಿದೆ.ತೀವ್ರ ಹೃದಯಾಘಾತದಿಂದ ಖ್ಯಾತ ಕ್ರಿಕೆಟಿಗ ರಿಕಿ ಪಾಂಟಿಂಗ್ ಆಸ್ಪತ್ರೆಗೆ ದಾಖಲು ಅವರು ಶುಕ್ರವಾರ ಪರ್ತ್ ಕ್ರೀಡಾಂಗಣದಲ್ಲಿ...
ಸುಬ್ರಮಣ್ಯ, ನವೆಂಬರ್ 23: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. 20-20 ವಿಶ್ವಕಪ್ ನಲ್ಲಿ ಕೆ.ಎಲ್.ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು, ಈ ಹಿನ್ನಲೆಯಲ್ಲಿ ದೇವರ ದರ್ಶನಕ್ಕೆ ಆಗಮಿಸಿರುವ ಸಾಧ್ಯತೆ ಇದೆ....
ಮಧುರೈ, ಸೆಪ್ಟೆಂಬರ್ 11: ಮದುವೆಯಾದ ನಂತರ ಯಾವುದಕ್ಕೂ ಸಮಯ ಸಿಗುವುದಿಲ್ಲ ಮತ್ತು ಸಮಯವೂ ಸಾಕಾಗುವುದಿಲ್ಲ ಎಂಬ ಸಾಮಾನ್ಯ ಅಭಿಪ್ರಾಯ ಪ್ರತಿಯೊಬ್ಬರಲ್ಲೂ ಇದೆ. ಆದ್ದರಿಂದಲೇ ಇಲ್ಲೊಂದು ಮದುವೆ ಮನೆಯಲ್ಲಿ ವಾರಾಂತ್ಯದಲ್ಲಿ ವರನಿಗೆ ಕ್ರಿಕೆಟ್ ಆಡಲು ಅವಕಾಶ ನೀಡುವುದಾಗಿ...
ಬೆಂಗಳೂರು, ಜೂನ್ 26: ಸಿನಿಮಾರಂಗದಲ್ಲಿ ಅಷ್ಟೇ ಅಲ್ಲದೇ ಕಿಚ್ಚ ಸುದೀಪ್, ಕ್ರಿಕೆಟ್ನೊಂದಿಗೆ ಉತ್ತಮ ನಂಟು ಹೊಂದಿದ್ದಾರೆ. ಸದ್ಯ `ವಿಕ್ರಾಂತ್ ರೋಣ’ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಕಿಚ್ಚನಿಗೆ ಬಿಗ್ ಗಿಫ್ಟ್ವೊಂದು ಲಭ್ಯವಾಗಿದೆ. ಟೀಂ ಇಂಡಿಯಾ ಮಾಜಿ...
ಮಂಗಳೂರು, ಮೇ 17: ನಗರದ ಉರ್ವದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಕ್ಯಾಚ್ ಹಿಡಿಯಲು ಹೋದ ಆಟಗಾರನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ನಿನ್ನೆ ಉರ್ವ ಮೈದಾನದಲ್ಲಿ ನೂತನ್ ಫ್ರೆಂಡ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ...
ನವದೆಹಲಿ, ಡಿಸೆಂಬರ್ 01: ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಪ್ಲೇಯರ್ ರಷೀದ್ ಖಾನ್ ಅವರು ಈ ಬಾರಿಯ ಇಂಡಿಯನ್ ಪ್ರೀಮಿಯರ್ನಲ್ಲಿ ನಿಷೇಧಕ್ಕೊಳಗಾಗುವ ಭೀತಿಯಲ್ಲಿದ್ದಾರೆ. ಅವರ...
ಹೊಸದಿಲ್ಲಿ, ನವೆಂಬರ್ 3: ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಸುಲಕ್ಷಣಾ ನಾಯಕ್ ಹಾಗೂ ಆರ್.ಪಿ. ಸಿಂಗ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ...
ಮಂಗಳೂರು, ಮೇ 04 : ಐಪಿಎಲ್ ಕ್ರಿಕೆಟ್ ಆಟಕ್ಕೆ ಸಂಬಂಧಿಸಿದಂತೆ ಬೆಟ್ಟಿಂಗ್ ನಡೆಸಿ ಅಕ್ರಮವಾಗಿ ಹಣ ಸಂಪಾದನೆಯಲ್ಲಿ ತೊಡಗಿಸಿಕೊಂಡಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕ್ರಂ ಕುಂಪಲ, ಧನಪಾಲ್ ಶೆಟ್ಟಿ ಕೃಷ್ಣಾಪುರ, ಕಮಲೇಶ್...
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಟೀಂ ಇಂಡಿಯಾ ಆಯ್ದ ಆಟಗಾರರಿಗೆ ಮಹೀಂದ್ರಾ & ಮಹೀಂದ್ರಾ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರಾ ಎಸ್ಯುವಿ ಕಾರುಗಳನ್ನ ಉಡುಗೊರೆಯಾಗಿ ನೀಡೋದಾಗಿ ಟ್ವಿಟರ್ನಲ್ಲಿ ಮಾಹಿತಿ ನೀಡಿದ್ದಾರೆ. ಟೆಸ್ಟ್...
ಮುಂಬೈ, ಜನವರಿ 03: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ಮುಂಬೈ ಸೀನಿಯರ್ಸ್ ತಂಡಕ್ಕೆ ಮೊಟ್ಟಮೊದಲ ಬಾರಿಗೆ ಪ್ರವೇಶ ಪಡೆದಿದ್ದಾರೆ. ಮುಂಬರುವ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಗೆ 21 ವರ್ಷದ ಎಡಗೈ...