DAKSHINA KANNADA4 weeks ago
ರೋಮ್ : ಕ್ರೈಸ್ತ ಸಂಘಟನೆಗಳಿಂದ ಸ್ಪೀಕರ್ ಯು. ಟಿ. ಖಾದರ್ ರವರಿಗೆ ಸನ್ಮಾನ
ರೋಮ್ (ಇಟಲಿ) : ‘ಶತಮಾನಗಳ ಹಿಂದೆ ಕ್ರೈಸ್ತರು ಭಾರತದ ಗ್ರಾಮೀಣ ಭಾಗದಲ್ಲಿ ಶಾಲೆಗಳ ಸ್ಥಾಪನೆಗೆದು ಸಮಾಜದ ಒಳಿತಿಗಾಗಿ ತಮ್ಮ ಸೇವೆಯನ್ನು ನೀಡಿ ಜನಸಾಮಾನ್ಯರ ಬದುಕನ್ನು ಹಸನುಗೊಳಿಸಿದ್ದರು. ಕ್ರೈಸ್ತರ ಪ್ರಮುಖ ಧಾರ್ಮಿಕ ಕೇಂದ್ರವಾದ ರೋಮ್ ನಲ್ಲಿ ನೀವು...