KARNATAKA8 hours ago
ಚಿಕ್ಕಬಳ್ಳಾಪುರ: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿಯ ಸಂಬಂಧಿಯಿಂದ ಫೈರಿಂಗ್!
ಚಿಕ್ಕಬಳ್ಳಾಪುರ, ಏಪ್ರಿಲ್ 23: ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಘಟನೆ ನಡೆದಿದೆ. ಗುಂಡು ತಗುಲಿ ಚಿಕನ್ ರವಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲು ಕ್ವಾರಿ ಕ್ರಷರ್ಗೆ...