ಉಡುಪಿ, ಜನವರಿ 22 : 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ...
ಉಡುಪಿ: ಜಿಲ್ಲೆಯ ಮಲ್ಪೆ ಬಂದರಿನ ಮೀನುಗಾರಿಕಾ ಬೋಟ್ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿಗೆ ಡಿಕ್ಕಿಯಾಗಿದೆ. ಘಟನೆ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಲಕ್ಷಾಂತರ ರುಪಾಯಿ ನಷ್ಟವಾಗಿದೆ. ಸಂಜಾತ ಅವರ ಮಾಲೀಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ...
ಕುಂದಾಪುರ ಡಿಸೆಂಬರ್ 03: ಗಂಗೊಳ್ಳಿ ಗ್ರಾಮಪಂಚಾಯತ್ ನ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು ಪ್ರಾರ್ಥನೆ ಸಲ್ಲಿಸಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ. ಗ್ರಾಪಂ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ಪ್ರಾರ್ಥನೆ ಮಾಡುತ್ತಿರುವ...
ಕುಂದಾಪುರ ಡಿಸೆಂಬರ್ 29: ಎರಡು ಮದವೇರಿದ ಗೂಳಿಗಳು ರಸ್ತೆ ಮಧ್ಯೆ ಕಾಳಗ ಮಾಡಿದ ಘಟನೆ ಗಂಗೊಳ್ಳಿಯಲ್ಲಿ ನಡೆದಿದ್ದು, ಈ ಘಟನೆಯಿಂದ ಸ್ಥಳೀಯರು ಕೆಲಕಾಲ ಆತಂಕಗೊಂಡಿದ್ದರು. ಎರಡು ಗೂಳಿಗಳು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಾದಾಡಿಕೊಂಡ...
ಬೈಕೊಂದು ಗ್ಯಾಸ್ ಸಾಗಾಟ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉಡುಪಿ( udupi) ಜಿಲ್ಲೆ ಗಂಗೊಳ್ಳಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ...
ಬೈಂದೂರು: ಮನೆಯ ಆವರಣ ಗೋಡೆಯ ವಿಚಾರವಾಗಿ ಮಾತಿಗೆ ಮಾತು ಬೆಳೆದು ದಂಪತಿ ಮೇಲೆ ಮಾರಣಾಂತಿಕ ಹಲ್ಲೆ (assault) ನಡೆಸಿದ ಘಟನೆ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಎಂಬಲ್ಲಿ ನಡೆದಿದೆ. ವಾಸುದೇವ ಖಾರ್ವಿ...
ಉಡುಪಿ : ಕಳೆದ ನವೆಂಬರ್ ತಿಂಗಳಿನಲ್ಲಿ ಉಡುಪಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಭೀಕರ ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲೀಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಮಜೂರು ಮಾಡಿದೆ. ಇದೇ...
ಉಡುಪಿ, ನವೆಂಬರ್ 13: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಮೋವಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಕಾರ್ಮಿಕರನ್ನು ಬಂಧಿಸಿದ್ದಾರೆ . ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಪೊಲೀಸ್...
ಕುಂದಾಪುರ, ಮಾರ್ಚ್ 02: ಅಡಿಕೆ ಕೊಯ್ಯಲು ತೆರಳಿದ್ದ ವ್ಯಕ್ತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಸಮೀಪದ ಕೋಣ್ಕಿ ಎಂಬಲ್ಲಿ ಗುರುವಾರ ನಡೆದಿದೆ. ಕೋಣ್ಕಿ ಅಂಗಡಿ ಬೆಟ್ಟು ನಿವಾಸಿ...