ಬಂಟ್ವಾಳ ಜೂನ್ 19: ತುಂಬು ಗರ್ಭಿಣಿ ಪತ್ನಿ ಮತ್ತು ಆಕೆಯ ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿಯ ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಡಗುಂಡಿ ನಿವಾಸಿ...
ಬಂಟ್ವಾಳ ಜೂನ್ 19: ಧಾರುಣ ಘಟನೆಯೊಂದರಲ್ಲಿ ಸೀಮಂತಕ್ಕೆ ದಿನ ನಿಗದಿಯಾಗಿದ್ದ ತುಂಬು ಗರ್ಭಿಣಿ ಮತ್ತು ಆಕೆಯ ಪತಿಯ ಮೃತದೇಹ ಮನೆಯೊಂದರಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ನಡೆದಿದೆ. ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು...
ಶಿವಮೊಗ್ಗ ಜನವರಿ 28: ಸರಿಯಾದ ಚಿಕಿತ್ಸೆ ಸಿಗದೆ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಒಂದೂವರೆ ತಿಂಗಳ ಗರ್ಭಿಣಿ ಸಾವನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತರನ್ನು ಹೊಸನಗರ ತಾಲೂಕಿನ ನಗರ ಬಳಿಯ ಮೂಡುಗುಪ್ಪದ ದುಬಾರತಟ್ಟಿ ನಿವಾಸಿ ಅಶ್ವಿನಿ (29)...
ಪ್ಯಾರಿಸ್: ಈಜಿಪ್ಟಿನ ಕತ್ತಿವರಸೆ ಪಟು ನದಾ ಹಫೀಜ್ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸಿ ಸುದ್ದಿಯಾಗಿದ್ದಾರೆ. ಕ್ರೀಡೆ ಮೇಲೆ ನದಾ ಅವರಿಗಿರುವ ಪ್ರೀತಿ, ಅವರ ಬದ್ಧತೆಗೆ ಕ್ರೀಡಾಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಾನು 7 ತಿಂಗಳ...
ಮಂಗಳೂರು, ಜುಲೈ 26: ಖಾಸಗಿ ಆಸ್ಪತ್ರೆ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವನ್ನಪ್ಪಿದ್ದು ಎಂದು ಆರೋಪಿಸಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಕುಟುಂಬಸ್ಥರು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ...
ಕಡಬ, ಎಪ್ರಿಲ್ 08: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ, ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮೈಸೂರು, ಮಾರ್ಚ್ 22: ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ಹೆಂಡತಿಯನ್ನು ಪತಿಯೊಬ್ಬ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹಿನಕಲ್ ನಿವಾಸಿ ಪ್ರಮೋದ್ ಎಂಬಾತನೇ ತನ್ನ ಪತ್ನಿ ಅಶ್ವಿನಿ (23)ಯನ್ನು ಉಸಿರುಗಟ್ಟಿಸಿ ದಾರುಣವಾಗಿ ಹತ್ಯೆ ಮಾಡಿದವನು. ಕೃಷಿ ಇಲಾಖೆಯಲ್ಲಿ ಗುತ್ತಿಗೆ...