KARNATAKA2 years ago
ಗಂಡನ ಹಿಂಸೆ ತಾಳಲಾರದೆ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ..!
ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಮರಾಜನಗರ:ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ...