LATEST NEWS3 months ago
ಹರೇಕಳ ಹಾಜಬ್ಬ ಅವರನ್ನು ನಾಡಿಗೆ ಪರಿಚಯಿಸಿದ್ದ ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ
ಮಂಗಳೂರು ಜನವರಿ 26 : ಹಿರಿಯ ಪತ್ರಕರ್ತ , ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ,...