BELTHANGADI2 years ago
ಸೌಜನ್ಯ ಪ್ರಕರಣದ ಮರು ತನಿಖೆಗೆ ಸಿಎಂ ಬಳಿ ಮನವಿ ಸಲ್ಲಿಸಿದ ಕರಾವಳಿ ಬಿಜೆಪಿ ಶಾಸಕರ ನಿಯೋಗ..!
ಸೌಜನ್ಯ ಪ್ರಕರಣ ವನ್ನು ಮರು ತನಿಖೆಗೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಬೆಂಗಳೂರು : ಸೌಜನ್ಯ ಪ್ರಕರಣ ವನ್ನು...