KARNATAKA3 days ago
ಆಟೋದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು !
ಬೆಳಗಾವಿ, ಜುಲೈ 01: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ...