LATEST NEWS5 years ago
ನೀಲಾವರ ಗೋಶಾಲೆಯಲ್ಲಿ ಬೈಹುಲ್ಲಿನ ಗಣಪತಿ
ಉಡುಪಿ : ನೀಲಾವರ ಗೋಶಾಲೆಯಲ್ಲಿನ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತ ನಡೆಸುತ್ತಿರುವ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗಣೇಶ ಚತುರ್ಥಿಯನ್ನು ವಿಶೇಷವಾಗಿ ಆಚರಿಸಿದರು . ತಮ್ಮ ವಿದ್ಯಾರ್ಥಿಗಳು ಬೈಹುಲ್ಲನ್ನು ( ಭತ್ತದ ಒಣಹುಲ್ಲು) ಬಳಸಿಕೊಂಡು ರಚಿಸಿದ ಗಣಪತಿ...