ನವದೆಹಲಿ ಮೇ 25 : ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ರೆಮಲ್ ಚಂಡಮಾರುತ ನಾಳೆ ಬಾಂಗ್ಲಾದೇಶದ ಕರಾವಳಿ ಮೂಲಕ ಭಾರತದ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸುಮಾರು 120 ಕಿಲೋ...
ಬೆಂಗಳೂರು ಮೇ 10 : ಕೊನೆಗೂ ರಾಜ್ಯದಲ್ಲಿ ಮಳೆ ಆರ್ಭಟ ಪ್ರಾರಂಭವಾಗುವ ಮುನ್ಸೂಚನೆ ಬಂದಿದ್ದು, ಮುಂಗಾರು ಪೂರ್ವದ ಮಳೆ ಆರಂಭವಾಗುವ ಸಾಧ್ಯತೆ ಇದ್ದು, ಇದೇ 11ರಿಂದ 14ರ ವರೆಗೆ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ...
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮೈಚಾಂಗ್ ಚಂಡಮಾರುತ ಭೀಓತಿ ನೆರೆಯ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿಗೆ ತಲೆದೋರಿದ್ದು ಇಂದು( ಸೋಮವಾರ ಮತ್ತು ಮಂಗಳವಾರ)ನ ಭಾರಿ ಗಾಳಿ ಮಳೆಯ ನಿರೀಕ್ಷೆ ಇದ್ದು ಶಾಲಾ ಕಾಲೇಜುಗಳಿಗೆ 2 ದಿನ ರಜೆ...
ಮುಂಬೈ : ಅರಬ್ಬಿ ಸಮುದ್ರದ ನಡು ಮಧ್ಯ ಭಾಗದಲ್ಲಿ ವಾಯು ಭಾರ ಕುಸಿತ ಉಂಟಾಗಿರುವ ಪರಿಣಾಮ ಚಂಡಮಾರುತ ಸೃಷ್ಟಿಯಾಗಿದೆ. (Tej cyclone) ‘ತೇಜ್’ ಹೆಸರಿನ ಈ ಚಂಡ ಮಾರುತ ಆರಂಭಿಕ ಮಾಹಿತಿಗಳ ಪ್ರಕಾರ ಯೆಮನ್ ಹಾಗೂ...
ಮಂಗಳೂರು, ಮೇ 20: ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಮಳೆಯಾಗಿದ್ದು ಇದೀಗ ಬಂಗಾಲಕೊಲ್ಲಿಯಲ್ಲಿ ಸೃಷ್ಟಿಯಾಗಲಿರುವ ಯಾಸ್ ಚಂಡಮಾರುತ ಪರಿಣಾಮ ಮುಂದಿನ ವಾರದಿಂದ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಲಕೊಲ್ಲಿಯ...
ಉಡುಪಿ , ಮೇ 16: ತೌಕ್ತೆ ಚಂಡಮಾರುದಿಂದಾಗಿ ಜಿಲ್ಲೆಯಾಧ್ಯಂತ ಜಿಟಿ ಜಿಟಿ ಮಳೆ ಬರುತ್ತಿದ್ದು, ಜಿಲ್ಲೆಯಲ್ಲಿಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಧ್ಯಾಹ್ನದ ವೇಳೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ....
ಉಡುಪಿ, ಮೇ 15: ತೌಕ್ತೆ ಚಂಡಮಾರುತದಿಂದ ಮರವಂತೆಯಲ್ಲಿ ಭಾರಿ ಹಾನಿ ಸಂಭವಿಸಿದೆ. ಉಡುಪಿಯಲ್ಲಿ ತೌಕ್ತೆ ಚಂಡಮಾರುತ ಅಬ್ಬರ ಹೆಚ್ಚಾಗಿದ್ದು, ಮರವಂತೆ, ಉಪ್ಪುಂದದಲ್ಲಿ ಕಡಲ್ಕೊರೆತ ಉಂಟಾಗಿದೆ. ತೌಕ್ತೆ ಚಂಡಮಾರುತ ಅಬ್ಬರಕ್ಕೆ ಸಮುದ್ರದ ಅಲೆಗಳು ತೆಂಗಿನ ಮರಗಳನ್ನು ಉರುಳಿಸಿದ್ದು,...
ಮಂಗಳೂರು, ಮೇ 15: ತೌಕ್ತೆ ಚಂಡಮಾರುತದ ಎಫೆಕ್ಟ್ ಗೆ ಕಡಲ ತೀರದ ಸ್ಮಶಾನ ಸಮುದ್ರಪಾಲಾದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಸೋಮೇಶ್ವರ ಕಡಲ ತೀರದ ಸ್ಮಶಾನ ಸಮುದ್ರಪಾಲಾಗಿದ್ದು, ತೌಕ್ತೆ ಚಂಡಮಾರುತದ ಪರಿಣಾಮ ಪ್ರಕ್ಷುಬ್ಧಗೊಂಡಿರುವ ಸೋಮೇಶ್ವರ ಕಡಲ...
ಸುರತ್ಕಲ್, ಮೇ 14 : ಕರಾವಳಿಯಲ್ಲಿ ತೌಕ್ತೆ ಚಂಡಮಾರುತ ಬೀಸುವ ಸಾಧ್ಯತೆಯಿದ್ದು, ಸುರತ್ಕಲ್, ಹೊಸಬೆಟ್ಟು,ಬೈಕಂಪಾಡಿ ಸಹಿತ ವಿವಿಧೆಡೆ ಕರಾವಳಿ ತೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಶುಕ್ರವಾರ ಮಧ್ಯಾಹ್ನ ಭಾರೀ ಗಾಳಿ ಸಹಿತ ಮೋಡದ ವಾತಾವರಣವಿತ್ತು. ಸಮುದ್ರತೀರದಲ್ಲಿ ವಾಸಿಸುತ್ತಿರುವ...
ಮುಂಬೈ, ಮೇ 13: ಒಂದೆಡೆ ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದು, ಜನ ಭಯ ಭೀತರಾಗಿದ್ದಾರೆ. ಇದರ ನಡುವೆ ದಕ್ಷಿಣ ಕರಾವಳಿಗೆ ಚಂಡಮಾರುತದ ಭೀತಿ ರ್ದುರಾಗಿದೆ. ಅರಬ್ಬೀ ಸಮುದ್ರದಲ್ಲಿ ಎದ್ದ ತೌಕ್ತೆ ಚಂಡಮಾರುತದಿಂದಾಗಿ ಕೊಂಕಣ, ಮಧ್ಯ ಮಹಾರಾಷ್ಟ್ರ...