LATEST NEWS4 days ago
ಫೆಂಗಲ್ ಚಂಡಮಾರುತ ಅಬ್ಬರ – ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಮಂಗಳೂರು ಡಿಸೆಂಬರ್ 01: ಬಂಗಾಳಕೊಲ್ಲಿಯಲ್ಲಿ ಎದ್ದಿರುವ ಫೆಂಗಲ್ ಚಂಡಮಾರುತದ ಪ್ರಭಾವ ಕರ್ನಾಟಕದ ಕರಾವಳಿಗೂ ತಟ್ಟಿದೆ. ಈಗಾಗಲೆ ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಿದ್ದು, ಭಾೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ನಡುವೆ ಕರ್ನಾಟಕದಲ್ಲೂ ಡಿಸೆಂಬರ್ 3 ವರೆಗೆ ಭಾರೀ...