KARNATAKA4 months ago
ಜಿಲ್ಲೆಗೆ ಖತರ್ನಾಕ್ ಚಡ್ಡಿ ಗ್ಯಾಂಗ್ ಎಂಟ್ರಿ, ಎಚ್ಚರಿಕೆಯಿಂದಿರಲು ಸಾರ್ವಜನಿಕರಿಗೆ ವಿಜಯಪುರ ಪೊಲೀಸ್ ಮನವಿ…!!
ವಿಜಯಪುರ: ಖತರ್ನಾಕ್ ಚಡ್ಡಿ ಗ್ಯಾಂಗ್ ರಾಜ್ಯದ ಗಡಿ ಜಿಲ್ಲೆ ವಿಜಯಪುರಕ್ಕೆ ಎಂಟ್ರಿ ಕೊಟ್ಟಿದ್ದು, ಸಾರ್ವಜನಿಕರು ಎಚ್ಚರ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ವಿಜಯಪುರ ನಗರದಲ್ಲಿ ಚಡ್ಡಿ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ...